Widgets Magazine
Widgets Magazine

ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಟಾಂಗ್ ಕೊಟ್ಟ ರಮ್ಯಾ

Bangalore, ಭಾನುವಾರ, 23 ಜುಲೈ 2017 (11:54 IST)

Widgets Magazine

ಬೆಂಗಳೂರು: ನಟಿ, ಕಾಂಗ್ರೆಸ್ ನಾಯಕಿ ರಮ್ಯಾ ಇದೀಗ ಪಕ್ಷದ ಸಾಮಾಜಿಕ ಜಾಲತಾಣಗಳ ವ್ಯವಸ್ಥಾಪಕಿ. ಇತ್ತೀಚೆಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಜಿಎಸ್ ಟಿ ಬಗ್ಗೆ ಹೊಗಳಿದ್ದಕ್ಕೆ ರಮ್ಯಾ ಟ್ವಿಟರ್ ನಲ್ಲಿ ತಿರುಗೇಟು ನೀಡಿದ್ದಾರೆ.


 
ಜಿಎಸ್ ಟಿ ಮಸೂದೆ ಪಾರದರ್ಶಕ ಆಡಳಿತದ ಸಂಕೇತ ಎಂದಿದ್ದ ಸಚಿವರಿಗೆ ತಿರುಗೇಟು ನೀಡಿರುವ ರಮ್ಯಾ ‘ಲೋಕಪಾಲ್ ಮಸೂದೆ ಕಳೆದ ಮೂರು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿದೆ. ಯುಪಿಎ ಜಾರಿಗೆ ತಂದ ಮಾಹಿತಿ ಹಕ್ಕು ಖಾಯಿದೆಯನ್ನು ದುರ್ಬಲಗೊಳಿಸಲಾಗಿದೆ. ಇನ್ನೆಲ್ಲಿಯ ಪಾರದರ್ಶಕ ಆಡಳಿತ?’ ಎಂದು ತಿರುಗೇಟು ನೀಡಿದ್ದಾರೆ.
 
ಇತ್ತೀಚೆಗೆ ಸಾರ್ವಜನಿಕರ ಮುಂದೆ ಕಾಣಿಸಿಕೊಳ್ಳದಿದ್ದರೂ, ಸಾಮಾಜಿಕ ಜಾಲತಾಣದ ಮೂಲಕ ಪಕ್ಷದ ಪರ ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ರಮ್ಯಾ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ.
 
ಇದನ್ನೂ ಓದಿ..  ಶಾಕಿಂಗ್! ಫೈನಲ್ ಗೂ ಮೊದಲು ಹರ್ಮನ್ ಪ್ರೀತ್ ಗೆ ಗಾಯ!
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

OMG...ಟೊಮೆಟೋಗೂ ಕಳ್ಳರ ಭಯ: ಭದ್ರತಾ ಸಿಬ್ಬಂದಿಗಳ ನೇಮಕ...

ಟೊಮೆಟೋಗೆ ಚಿನ್ನದ ಬೆಲೆ ಬಂದಿದ್ದು, ಮಾರುಕಟ್ಟೆಗಳಲ್ಲಿ ಕೆಜಿ ಟೊಮೆಟೋ 100 ರೂ ಗಡಿ ದಾಟಿದೆ. ಟೊಮೆಟೊಗೆ ...

news

ಮನೆ ಮುಂದಿನ ಗಾರ್ಡನ್`ಗಳಲ್ಲೇ ಸೆಕ್ಸ್ ದಂಧೆ, ಗಿರಾಕಿಗಳ ಜೊತೆ ಕಂಡ ಕಂಡಲ್ಲೇ ಕಾಮದಾಟ

ಬ್ರಿಟನ್ನಿನ ನಾರ್ಮಂಟನ್`ನ ಡರ್ಬಿ ಹೌಸ್ ಪ್ರದೇಶದಲ್ಲಿ ಈಗ ವೇಶ್ಯೆಯರದ್ದೇ ದರ್ಬಾರ್. ಬೀದಿ ಬೀದಿಗಳಲ್ಲಿ ...

news

ನಿರ್ಗಮಿತ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಆತ್ಮೀಯ ಬೀಳ್ಕೊಡುಗೆ

ನಿರ್ಗಮಿತ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿದಾಯ ಆತಿಥ್ಯ ...

news

‘ಅಮೆರಿಕಾ ಮಧ್ಯಸ್ಥಿಕೆ ವಹಿಸಿದರೆ ಕಾಶ್ಮೀರ ಕತೆ ಮುಗಿದೇ ಹೋಯ್ತು’

ನವದೆಹಲಿ: ಕಾಶ್ಮೀರ ಗಡಿ ವಿಚಾರದಲ್ಲಿ ಅಮೆರಿಕಾ ಮಧ್ಯಪ್ರವೇಶಿಸಿದ್ದೇ ಆದಲ್ಲಿ ಈ ರಾಜ್ಯದ ಕತೆ ಸಿರಿಯಾ ಅಥವಾ ...

Widgets Magazine Widgets Magazine Widgets Magazine