ಮಂಡ್ಯ : ನಾಳೆ ನಡೆಯುತ್ತಿರುವ ಮಂಡ್ಯ ಲೋಕಸಭಾ ಉಪಚುನಾವಣೆಯಲ್ಲಿ ಮಾಜಿ ಸಂಸದೆ ರಮ್ಯಾಗೆ ಮತದಾರರ ಪಟ್ಟಿಯಲ್ಲಿ ಮತ್ತೊಮ್ಮೆ 420 ನಂಬರ್ ಸಿಕ್ಕಿದೆ ಎಂಬುದಾಗಿ ತಿಳಿದುಬಂದಿದೆ.