ಮಹಿಳೆ ಮೇಲೆ ಅತ್ಯಾಚಾರ ಆರೋಪ: ಸರ್ಕಾರಿ ಅಧಿಕಾರಿಗೆ ನ್ಯಾಯಾಂಗ ಬಂಧನ

ಬೆಂಗಳೂರು, ಶನಿವಾರ, 8 ಏಪ್ರಿಲ್ 2017 (17:36 IST)

Widgets Magazine

ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಸರ್ಕಾರಿ ಅಧಿಕಾರಿ 2 ಲಕ್ಷ ರೂ. ಹಣ ಕೊಟ್ಟು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕೃಷಿ ಇಲಾಖೆ ಹೆಚ್ಚುವರಿ ಆಯುಕ್ತ,ಎಂಬುವವರ ಮೇಲೆ ಇಂಥದ್ದೊಂದು ಆರೋಪ ಕೇಳಿಬಂದಿದೆ.


2016 ಮೇ 6 ರಂದು ಅಧಿಕಾರ ದುರುಪಯೋಗಪಡಿಸಿಕೊಂಡ ಸರ್ಕಾರಿ ಅಧಿಕಾರಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 42 ವರ್ಷದ ಮಹಿಳೆ ಮೇಲೆ ಎಸಗಿದ್ದಾನೆ ಎನ್ನುವುದು ಆರೋಪ. ಘಟನೆ ಬಳಿಕ 2 ಲಕ್ಷ ಕೊಟ್ಟು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾನೆ.

ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿ ಗಂಗಪ್ಪನನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ಗಂಗಪ್ಪನನ್ನ ಏಪ್ರಿಲ್ 10ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಫೇಸ್ ಬುಕ್ ನಲ್ಲಿ ಶ್ರೀರಾಮಚಂದ್ರನ ವಿರುದ್ದ ಅವಹೇಳನಾರಿ ಪೋಸ್ಟ್

ಒಡಿಶಾ: ಭಗವಾನ್ ಶ್ರೀರಾಮಚಂದ್ರನ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದಕ್ಕೆ ಒಡಿಶಾದ ಭದ್ರಾಕ್ ...

news

ಉಪಚುನಾವಣೆ: ಗುಂಡ್ಲುಪೇಟೆ, ನಂಜನಗೂಡಿನಲ್ಲಿ ಬೆಳಗ್ಗೆ 7ರಿಂದಲೇ ಮತದಾನ ಆರಂಭ

ಕಾಂಗ್ರೆಸ್, ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿರುವ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನವಣಾ ...

news

ಗಂಡನ ಸಾವಿನ ಸುದ್ದಿಯನ್ನೇ ಓದಿದ ನ್ಯೂಸ್ ಆಂಕರ್

ತನ್ನ ಪತಿ ಸತ್ತು ಬಿದ್ದಿದ್ದಾನೆಂಬ ಸುದ್ದಿ ಕೇಳಿದ ಯಾರಿಗಾದರೂ ಎದೆ ಒಡೆದುಹೋಗುತ್ತೆ. ಅಂತಹದುರಲ್ಲಿ ...

news

ಕಾಂಗ್ರೆಸ್ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ: ಯಡಿಯೂರಪ್ಪ

ರೈತ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಅವರ ಕುಟುಂಬದ ನೆರವಿಗೆ 1 ಲಕ್ಷ ರೂಪಾಯಿ ಹಣ ನೀಡಿದ್ದೆ. ಆದರೆ, ...

Widgets Magazine Widgets Magazine