ಬೆಂಗಳೂರಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ, ಐವರ ಬಂಧನ

ಬೆಂಗಳೂರು, ಶುಕ್ರವಾರ, 21 ಜುಲೈ 2017 (09:25 IST)

ಉದ್ಯಾನ ನಗರಿ ಬೆಂಗಳೂರಿನಲ್ಲಿ ಮತ್ತೊಮ್ಮೆ ನಾಗರಿಕ ಸಮಾಜ ತಲೆತಗ್ಗಿಸುವಂತಾ ಘಟನೆ ನಡೆದಿದೆ. 11 ವರ್ಷದ ಬಾಲಕಿ ಮೇಲೆ ಯತ್ನ ನಡೆದಿದೆ.


ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ಮನೆಗೆ ತೆರಳುತ್ತಿದ್ದ ಬಾಲಕಿಯನ್ನ ಬೆದರಿಸಿ ಕರೆದೊಯ್ದ ಐವರು ಕಾಮುಕರು ಸ್ನಶಾನದಲ್ಲಿ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ್ದಾರೆ. ಬಾಲಕಿ ಕಿರುಚಿಕೊಂಡಾಗ ಸುತ್ತಮುತ್ತಲಿನ ಜನರು ನೆರವಿಗೆ ಬಂದಿದ್ದಾರೆ. ಈ ಸಂದರ್ಭ ಕಾಮುಕರು ಬಾಲಕಿಯನ್ನ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಐವರು ಬಾಲಾಪರಾಧಿಗಳನ್ನ ಬಂಧಿಸಿದ್ದಾರೆ.

ಮತ್ತೊಂದೆಡೆ ಇಂದಿರಾನಗರದಲ್ಲಿ ಮಹಿಳೆಗೆ ನೀಡಿದ ಆರೋಪದಡಿ ಓಲಾ ಆಟೋ ಚಾಲಕನನ್ನ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನ ಮಂಜುನಾಥ್ ಎಂದು ಗುರ್ತಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಲಿಂಗಾಯುತ ಸ್ವತಂತ್ರ ಧರ್ಮ ಅನ್ನೋದು ಸರಿ: ಸಿಎಂ

ಧಾರವಾಡ: ಲಿಂಗಾಯುತ ಧರ್ಮ ಸ್ವತಂತ್ರ ಧರ್ಮ ಅನ್ನೋದು ಸರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

news

ಇಂದಿರಾ ಕ್ಯಾಂಟಿನ್ ಅವ್ಯವಹಾರ ಆರೋಪ: ಯಾವುದೇ ತನಿಖೆಗೆ ಸಿದ್ದ ಎಂದ ಪರಮೇಶ್ವರ್

ಬೆಂಗಳೂರು: ಇಂದಿರಾ ಕ್ಯಾಂಟಿನ್ ಯೋಜನೆಯಲ್ಲಿ ಅವ್ಯವಹಾರವಾಗಿ ಎನ್ನುವ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ...

news

ಸೋಲುತ್ತೇವೆಂದು ಚುನಾವಣೆಯಲ್ಲಿ ಸ್ಪರ್ಧಿಸದಿರಲು ಆಗುತ್ತಾ: ಮಲ್ಲಿಕಾರ್ಜುನ್ ಖರ್ಗೆ

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಮೀರಾಕುಮಾರ್ ಸೋಲಿನ ಬಗ್ಗೆ ...

news

ತಿಮ್ಮಪ್ಪನ ದರ್ಶನ ಪಡೆದ ಕ್ರಿಕೆಟ್ ದೇವರು

ಮಾಸ್ಟರ್ ಬ್ಲಾಸ್ಟರ್ ಸಚಿನ ತೆಂಡೂಲ್ಕರ್ ಅವರು ಪತ್ನಿ ಸಮೇತರಾಗಿ ತಿರುಪತಿಗೆ ತೆರಳಿದ್ದು, ತಿಮ್ಮಪ್ಪನ ...

Widgets Magazine