ಹಾವೇರಿ : ಬಿ.ಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕರೊಬ್ಬರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪವೊಂದು ಕೇಳಿ ಬಂದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು(ಮಂಗಳವಾರ) ನಡೆದಿದೆ.