ಮೂರು ವರುಷದ ಹಸುಳೆಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ

ಮೈಸೂರು, ಬುಧವಾರ, 7 ಫೆಬ್ರವರಿ 2018 (06:44 IST)

ಮೈಸೂರು : ಕಾಮುಕನೊಬ್ಬ 3 ವರ್ಷದ ಬಾಲಕಿಯ ಮೇಲೆ ಎಸಗಿದ ಘಟನೆಯೊಂದು ಬೆಳಕಿಗೆ ಬಂದಿದೆ.
 
ದೊಡ್ಡಹೈದ (29) ಅತ್ಯಾಚಾರ ಎಸಗಿದ ಆರೋಪಿ. ಮಗುವಿನ ತಾಯಿಯ ದೂರದ  ಸಂಬಂಧಿಯಾಗಿರುವ ಈತ ಆಟವಾಡಿಸುವುದಾಗಿ ಹೇಳಿ ನಿರ್ಜನ ಪ್ರದೇಶವಾದ ಹೆಚ್.ಡಿ.ಕೋಟೆ ತಾಲೂಕಿನ ಹಾಡಿಯೊಂದಕ್ಕೆ ಮಗುವನ್ನು ಕರೆದೊಯ್ದು ಈ ಕೃತ್ಯವೆಸಗಿದ್ದಾನೆ.

 
ಮಹಿಳೆಯೊಬ್ಬರು ಈತ ಮಗುವಿನ ಜೊತೆ ಅಸಭ್ಯವಾಗಿ ವರ್ತಿಸುವುದನ್ನು ಕಂಡು ಸ್ಥಳಕ್ಕೆ ಬಂದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಮಗುವಿನ ಮೇಲೆ ಅತ್ಯಾಚಾರವಾಗಿರುವುದು ವೈದ್ಯಕೀಯ ವರದಿಯಲ್ಲಿಯೂ ಕೂಡ ತಿಳಿದುಬಂದಿದ್ದರಿಂದ  ಫೋಕ್ಸೋ ವಿಶೇಷ ನ್ಯಾಯಾಲಯ ಆರೋಪಿಗೆ 10 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ ದಂಡ ವಿಧಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಚಿಕ್ಕೋಡಿ ಜಿಲ್ಲಾ ರಚನೆಗಾಗಿ ವಿಷ ಕುಡಿಯಲೂ ಸಿದ್ಧ- ಹುಕ್ಕೇರಿ

ಚಿಕ್ಕೋಡಿ ಜಿಲ್ಲಾ ರಚನೆಗಾಗಿ ಯಾವುದೇ ಹೋರಾಟಕ್ಕೂ ಸಿದ್ಧವಿದ್ದು, ವಿಷ ಕುಡಿಯಲು ಕೂಡ ತಯಾರಿದ್ದೇನೆ ಎಂದು ...

news

ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂಬುದು ಯುವಕರ ಒತ್ತಾಸೆ- ಮೊಯ್ಲಿ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೇಶದ ಪ್ರಧಾನಮಂತ್ರಿ ಆಗಬೇಕು ಎಂಬುದು ಪಕ್ಷ ಹಾಗೂ ಯುವಕರ ...

news

ಭ್ರಷ್ಟಾಚಾರ ದಾಖಲೆಯಿದ್ದರೆ ಸರ್ಕಾರ ವಜಾಗೊಳಿಸಲು ಉಗ್ರಪ್ಪ ಮೋದಿಗೆ ಸವಾಲು

ಭ್ರಷ್ಟಾಚಾರ ಆರೋಪ ಹೊರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕ ಸರ್ಕಾರವನ್ನು ವಜಾಗೊಳಿಸಿ, ...

news

ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ- ರಾಹುಲ್ ಗಾಂಧಿ

ರಫೆಲ್ ಯುದ್ದ ವಿಮಾನ ಖರೀದಿ ಒಪ್ಪಂದದಲ್ಲಿ ಅಕ್ರಮ ನಡೆದಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ...

Widgets Magazine
Widgets Magazine