ರಾಮನಗರ : ಚಾಕ್ಲೇಟ್ ಕೊಡಿಸ್ತೀನೆಂದು ಕರೆದುಕೊಂಡು ಹೋಗಿ 2 ವರ್ಷದ ಪುಟ್ಟ ಕಂದಮ್ಮನ ಮೇಲೆ ಆಕೆಯ ದೊಡ್ಡಪ್ಪನೇ ಅತ್ಯಾಚಾರ ಎಸಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.ಆರೋಪಿಯನ್ನು ಸಾದಿರ್ ಪಾಷಾ (28) ಎಂದು ಗುರುತಿಸಲಾಗಿದೆ. ಆರೋಪಿ ಪಾಷಾ ಗುರುವಾರ ಮಧ್ಯಾಹ್ನ ಚಾಕ್ಲೇಟ್ ಕೊಡಿಸುವುದಾಗಿ ಹೇಳಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ.ಇತ್ತ ತಡರಾತ್ರಿ ಆದರೂ ಮಗುವನ್ನು ಮನೆಗೆ ಕರೆದುಕೊಂಡು ಬಾರದ ಹಿನ್ನೆಲೆಯಲ್ಲಿ ಮಗುವಿನ ಪೋಷಕರು ಆತಂಕಗೊಂಡಿದ್ದಾರೆ. ಅಲ್ಲದೆ ಮಗುವನ್ನು ಈ ಕೂಡಲೇ ಮನೆಗೆ ಕರೆದುಕೊಂಡು