Widgets Magazine
Widgets Magazine

ಶಾನುಭಾಗ್ ರಾಜ್ಯೋತ್ಸವ ಪ್ರಶಸ್ತಿ ನಿರಾಕರಿಸಿದ್ದು ಏಕೆ ಗೊತ್ತಾ…?

ಉಡುಪಿ, ಮಂಗಳವಾರ, 31 ಅಕ್ಟೋಬರ್ 2017 (12:32 IST)

Widgets Magazine

ಉಡುಪಿ: ನೊಂದ ಜೀವಗಳ ಕಣ್ಣೀರು ಸುರಿಸುತ್ತಿರುವಾಗ ನಾನು ಯಾವ ಪುರುಷಾರ್ಥಕ್ಕೆ ಪ್ರಶಸ್ತಿ ಸ್ವೀಕರಿಸಲಿ. ಹೀಗಾಗಿ ನಾನು ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸುವುದಿಲ್ಲ ಎಂದು ಉಡುಪಿಯ ಸಮಾಜಸೇವಕ ಡಾ. ರವೀಂದ್ರನಾಥ ಶಾನುಭಾಗ್ ಹೇಳಿದ್ದಾರೆ.


ನನಗೆ ಸ್ವರ್ಗ ಕೊಟ್ಟರೂ ಬೇಡ. ನನಗೆ ಒಂದು ನ್ಯಾಯ ಕೊಡಿ. ನನ್ನ ಸಮಾಜ ಸೇವೆ ಪೂರ್ತಿಯಾಗಿಲ್ಲ. ಪೂರ್ತಿಯಾಗಲು ಜನಪ್ರತಿನಿಧಿಗಳು ಬಿಡುವುದಿಲ್ಲ. ಓಟು ಬೇಡಿದವರ ಬಳಿ ಜನ ನ್ಯಾಯ ಬೇಡುತ್ತಿದ್ದಾರೆ. ಇಂತಹ ಪರಿಸ್ಥಿತಿ ದೇಶದಲ್ಲಿ, ರಾಜ್ಯದಲ್ಲಿ ಇದೆ ಅನ್ನೋದು ನಾಚಿಕೆಗೇಡಿನ ವಿಚಾರ ಎಂದಿದ್ದಾರೆ.

ಮೂರು ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಪೀಡಿತ ಮಕ್ಕಳ ನೊಂದಣಿಯಾಗಿಲ್ಲ. ಉಡುಪಿ, ಉತ್ತರ ಕನ್ನಡದಲ್ಲಿ ಡೇ ಕೇರ್ ಸೆಂಟರ್ ಸಹ ನಿರ್ಮಾಣವಾಗಿಲ್ಲ. ಎಂಡೋಸಲ್ಫಾನ್ ಪೀಡಿತರು ಬೀದಿಯಲ್ಲಿ ಭಿಕ್ಷೆ ಬೇಡುತ್ತಿರುವಾಗ ಹಾಗೂ ಹಿರಿಯ ನಾಗರೀಕರು ಪ್ರತಿನಿತ್ಯ ಕಣ್ಣೀರಿಡುತ್ತಿರುವಾಗ ನಾನು ಈ ಪ್ರಶಸ್ತಿ ಸ್ವೀಕರಿಸಿದರೆ ಅವರ ಮುಖದಲ್ಲಿ ನಗು ಕಾಣಲು ಹೇಗೆ ಸಾಧ್ಯ ಎಂದು ಉತ್ತರಿಸಲಾಗದ ಪ್ರಶ್ನೆ ಹಾಕಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಆಧಾರದಿಂದ ದೇಶದ ಭದ್ರತೆಗೆ ಬೆದರಿಕೆ: ಮೋದಿಗೆ ಸುಬ್ರಹ್ಮಣ್ಯಂ ಸ್ವಾಮಿ ಟಾಂಗ್

ನವದೆಹಲಿ: ದೇಶಾದ್ಯಂತ ಆಧಾರ ಕಡ್ಡಾಯಗೊಳಿಸಿರುವುದು ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ...

news

ಪ್ರಧಾನಿ ಮೋದಿಗೆ ನನ್ನ ಕಂಡ್ರೆ ಭಯ: ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಕಂಡ್ರೆ ಭಯ. ಆದ್ದರಿಂದಲೇ ಕರ್ನಾಟಕಕ್ಕೆ ಬಂದಾಗಲೆಲ್ಲಾ ...

news

ಡ್ಯಾನ್ಸ್ ಮಾಸ್ಟರ್ ಕಿರುಕುಳಕ್ಕೆ ಬಲಿಯಾದಳಾ ಯುವತಿ..?

ಬೆಂಗಳೂರು: ಡ್ಯಾನ್ಸ್ ಕ್ಲಾಸ್ ನಲ್ಲೇ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ...

news

ಮಸೂದೆ ತಿದ್ದುಪಡಿ ವಿರೋಧಿಸಿ ಖಾಸಗಿ ವೈದ್ಯರ ಪ್ರತಿಭಟನೆ

ಬೆಂಗಳೂರು: ಕರ್ನಾಟಕ ಖಾಸಗಿ ವೈದ್ಯಕೀಯ ಮಸೂದೆ ತಿದ್ದುಪಡಿ ವಿರೋಧಿಸಿ ಖಾಸಗಿ ವೈದ್ಯರು ಪ್ರತಿಭಟನೆಗೆ ...

Widgets Magazine Widgets Magazine Widgets Magazine