ಒಬ್ಬ ಪೊಲೀಸ್ ಅಧಿಕಾರಿಯೂ ಕೇಸರಿ ಬಟ್ಟೆ ಧರಿಸಿ ಬಂದಿಲ್ಲ. ಕೇಸರೀಕರಣ ಮಾಡ್ತಿದ್ದೀರಾ ಅಂತ ಡಿಸಿಎಂ ಪ್ರಶ್ನೆ ಮಾಡಿದ್ದಾರೆ. ಡಿಕೆ ಶಿವಕುಮಾರ್ ಮೊದಲು ತಮ್ಮ ಗ್ಯಾರಂಟಿ ಕಾರ್ಡ್ ಘೋಷಣೆಯ ಹಣ ಕೊಡಲಿ. ಆಮೇಲೆ ಪೊಲೀಸ್ ಇಲಾಖೆ ಕೇಸರೀಕರಣ ಆಗಿದೆಯೋ ಇಲ್ಲವೋ ನೋಡೋಣ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದ್ದಾರೆ.