ಹುಲಿವೇಷ ಕಲಿಯಲು ಬಂದ ಬಾಲಕಿಯ ಮೇಲೆ ಕುಖ್ಯಾತ ರೌಡಿಯಿಂದ ಅತ್ಯಾಚಾರ

ಮಂಗಳೂರು, ಭಾನುವಾರ, 13 ಜನವರಿ 2019 (07:27 IST)

ಮಂಗಳೂರು : ಹುಲಿವೇಷ ಕಲಿಯಲು ಬಂದ ಬಾಲಕಿಯ ಮೇಲೆ ಕುಖ್ಯಾತ ರೌಡಿಶೀಟರ್ ಮೂರು ದಿನಗಳ ಕಾಲ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.


ಮಂಗಳೂರಿನ ಕೆಲವು ಪ್ರಕರಣಗಳಲ್ಲಿ ಆರೋಪ ಎದುರಿಸಿದ್ದ ಆಕಾಶಭವನ ಶರಣ್ ಎಂಬ ಕುಖ್ಯಾತ ರೌಡಿ ಹುಲಿವೇಷ ತರಬೇತಿ ನೀಡುತ್ತಿದ್ದ. ಈ ತರಬೇತಿಗೆಂದು ಈತನ ಬಳಿ ಬಂದ ಬಾಲಕಿಯನ್ನು ಮಂಗಳೂರಿನ ಲಾಡ್ಜ್ ಒಂದಕ್ಕೆ ಕರೆದುಕೊಂಡು ಹೋಗಿ ಮೂರು ದಿನಗಳ ಕಾಲ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದಾನೆ.


ಈ ಘಟನೆಯ ಬಗ್ಗೆ ಬಾಲಕಿ ದೂರು ದಾಖಲಿಸಿದ್ದು, ರೌಡಿ ಶರಣ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಾಲಾ ಮಕ್ಕಳ ಬಿಸಿಯೂಟದ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿ ಪತ್ತೆ

ಮೈಸೂರು : ಶಾಲಾ ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥರಾದ ಘಟನೆಗಳನ್ನು ನಾವು ಹಲವು ಬಾರಿ ಕೇಳಿದ್ದೇವೆ. ಆದರೆ ...

news

ಪಿಕ್ ನಿಕ್ ಗೆಂದು ಕರೆದು ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ 7 ದಿನಗಳ ಕಾಲ ನಿರಂತರ ಅತ್ಯಾಚಾರ ಎಸಗಿದ ಸ್ನೇಹಿತ

ರಾಂಚಿ : ಯುವಕನೊಬ್ಬ 13 ಮತ್ತು 16 ವಯಸ್ಸಿನ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಪಿಕ್ ನಿಕ್ ಗೆ ಕರೆದು ತನ್ನ ...

news

ಉರ್ದು ನಾಮಫಲಕಕ್ಕೆ ವಿರೋಧ: ಹೋರಾಟಗಾರರ ಬಂಧನ

ಮಹಾನಗರ ಪಾಲಿಕೆಯ ನೂತನ ಕಟ್ಟಡಕ್ಕೆ ರಾತ್ರೋರಾತ್ರಿ ಉರ್ದು ನಾಮ ಫಲಕ ಹಾಕಿರುವುದನ್ನು ವಿರೋಧಿಸಿ ಪಾಲಿಕೆಯ ...

news

ವೇಶ್ಯಾವೃತ್ತಿ ಮಾಡೋದಿಲ್ಲ ಎಂದ ಪತ್ನಿಯನ್ನು ಕೊಲೆಗೈದ ಪತಿ!

ವೇಶ್ಯಾವೃತ್ತಿ ಮಾಡಲು ನಿರಾಕರಿಸಿದ ಪತ್ನಿಯನ್ನು ಕೊಲೆಗೈದ ಪತಿ ಶವವನ್ನು ಹೊಲದಲ್ಲಿ ಹೂತು ಪರಾರಿಯಾಗಿರುವ ...