ವಿದ್ಯುತ್ ಹಗರಣ ಸದನದಲ್ಲಿ ಚರ್ಚೆಗೆ ಸಿದ್ಧ: ಜಗದೀಶ್ ಶೆಟ್ಟರ್

ಬೆಂಗಳೂರು, ಬುಧವಾರ, 22 ನವೆಂಬರ್ 2017 (10:43 IST)

ಬೆಂಗಳೂರು: ವಿದ್ಯುತ್ ಖರೀದಿ ಹಗರಣದಲ್ಲಿ ಬಿಜೆಪಿ ಸರ್ಕಾರದಲ್ಲಿ ಇಂಧನ ಸಚಿವೆಯಾಗಿದ್ದ ಶೋಭಾ ಕರಂದ್ಲಾಜೆ ಹೆಸರು ಕೇಳಿಬಂದಿರುವ ಹಿನ್ನಲೆಯಲ್ಲಿ ಚರ್ಚೆಗೆ ಸಿದ್ಧ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವರದಿಯಲ್ಲಿ ಶೋಭಾ ಕರಂದ್ಲಾಜೆ ಹೆಸರು ಪ್ರಸ್ತಾಪವಾಗಿದೆ. ವಿದ್ಯುತ್ ಖರೀದಿ ಅವ್ಯವಹಾರದಿಂದ ಸಾವಿರಾರು ಕೋಟಿ ರೂ. ನಷ್ಟವಾಗಿದೆ ಎನ್ನಲಾಗುತ್ತಿದೆ.
 
ಒಂದು ವೇಳೆ ಸ್ಪೀಕರ್ ಅನುಮತಿ ಕೊಟ್ಟರೆ ಈ ಬಗ್ಗೆ ಚರ್ಚೆಗೆ ಬಿಜೆಪಿ ಸಿದ್ಧವಿದೆ ಎಂದು ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರ ಸದನದಲ್ಲಿ ಭಾರೀ ಕೋಲಾಹಲವೆಬ್ಬಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  
ಜಗದೀಶ್ ಶೆಟ್ಟರ್ ಶೋಭಾ ಕರಂದ್ಲಾಜೆ ಬಿಜೆಪಿ ವಿದ್ಯುತ್ ಹಗರಣ ರಾಜ್ಯ ಸುದ್ದಿಗಳು Bjp Shobha Karandlaje Jagadeesh Shetter Power Scam State News

ಸುದ್ದಿಗಳು

news

ತಾಕತ್ತಿದ್ದರೆ ಸಂಸತ್ತಿಗೆ ಬನ್ನಿ ಎಂದು ಪ್ರಧಾನಿ ಮೋದಿಗೆ ರಾಹುಲ್ ಸವಾಲು

ನವದೆಹಲಿ: ಚಳಿಗಾಲದ ಅಧಿವೇಶನ ಯಾವಾಗ ನಡೆಯುತ್ತದೆಂಬ ಬಗ್ಗೆ ದಿನ ನಿಗದಿಯಾಗದೇ ಇರುವುದು ಪ್ರತಿಪಕ್ಷಗಳಿಗೆ ...

news

ಪ್ರಧಾನಿ ಮೋದಿ ‘ಬ್ರಹ್ಮ’ನಿದ್ದಂತೆ: ಖರ್ಗೆ ಲೇವಡಿ

ನವದೆಹಲಿ: ಪ್ರಧಾನಿ ಮೋದಿ ಎಂದರೆ ಸಾಕ್ಷಾತ್ ಬ್ರಹ್ಮನಿದ್ದಂತೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ...

news

ಯೋಗಿ ವಿರುದ್ಧ ರಮ್ಯಾ ಟ್ವಿಟರ್ ನಲ್ಲಿ ವಾರ್

ಬೆಂಗಳೂರು: ರಾಹುಲ್ ಗಾಂಧಿ ಕಾಶಿ ವಿಶ್ವನಾಥ ದೇವಾಲಯದಲ್ಲಿ ಪ್ರಾರ್ಥನೆಗೆ ಕೂರಲು ಗೊತ್ತಿರಲಿಲ್ಲ ಎಂದು ...

news

ಪ್ರಧಾನಿ ಮೋದಿ ವಿರುದ್ಧ ಟ್ವೀಟ್ ಮಾಡಿ ಎಡವಟ್ಟು ಮಾಡಿದ ಕಾಂಗ್ರೆಸ್

ನವದೆಹಲಿ: ನಮ್ಮ ಪಕ್ಷ ಯಾವುದೇ ಕಾರಣಕ್ಕೂ ಪ್ರಧಾನಿ ಮೋದಿಯನ್ನು ಅವಹೇಳನ ಮಾಡುವುದಿಲ್ಲ, ಅದೆಲ್ಲಾ ಬಿಜೆಪಿ ...

Widgets Magazine