ಉಪೇಂದ್ರಗೆ ಬಿಜೆಪಿ ಗಾಳ.. ನಾಳೆ 11 ಗಂಟೆಗೆ ಎಲ್ಲವೂ ಬಹಿರಂಗ..?

ಬೆಂಗಳೂರು, ಶುಕ್ರವಾರ, 11 ಆಗಸ್ಟ್ 2017 (15:47 IST)

ರಿಯಲ್ ಸ್ಟಾರ್ ಸೇರ್ಪಡೆಗೆ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಬಿಜೆಪಿ ಪಕ್ಷದಿಂದ ಉಪೇಂದ್ರ ಅವರನ್ನ ಸೆಳೆಯಲು ಪ್ರಯತ್ನ ನಡೆದಿದೆ ಎಂದು ವರದಿಗಳು ಕೇಳಿ ಬರುತ್ತಿವೆ.


ನಾಳೆ ಸಂಜೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಚಿಂತನಾ ಸಭೆ ನಡೆಯುತ್ತಿದ್ದು, ಉಪೇಂದ್ರ ಸಹ ಈ ಸಭೆಯಲ್ಲಿ ಸಹ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಚಿಂತಕರು, ಬರಹಗಾರರು ಸೇರಿ 600 ಮಂದಿಗೆ ಆಹ್ವಾನ ನೀಡಲಾಗಿದ್ದು, ಉಪೇಂದ್ರ ಸಹ ಅದರಲ್ಲಿ ಒಬ್ಬರು ಎನ್ನಲಾಗಿದೆ. ಉಪೇಂದ್ರ ಬಿಜೆಪಿ ಚಿಂತನಾ ಸಭೆಯಲ್ಲಿ ಭಾಗವಹಿಸುತ್ತಿರುವುದು ಹಲವು ಊಹಾಪೋಗಳಿಗೆ ಎಡೆಮಾಡಿದೆ.
 
ಈ ಮಧ್ಯೆ, ನಾಳೆ 11 ಗಂಟೆಗೆ ಉಪೇಂದ್ರ ಪ್ರೆಸ್ ಮೀಟ್ ಸಹ ನಡೆಸುತ್ತಿದ್ದು ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯುತ್ತಿದ್ದಾರಂತೆ. ನಾಳೆ ಉಪೇಂದ್ರ ಪ್ರಕಟಿಸುವ ನಿರ್ಧಾರದ ಬಗ್ಗೆ ಭಾರೀ ಕುತೂಹಲ ಮನೆ ಮಾಡಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಾಸಕ ಜಮೀರ್ ಅಹಮ್ಮದ್ ಹೆಸರಲ್ಲಿ ಹಣ ಪಡೆದು ವಂಚಿಸಿದ ಯುವತಿ..!

ಯುವತಿಯೊಬ್ಬಳು ಶಾಸಕ ಜಮೀರ್ ಅಹಮ್ಮದ್ ಹೆಸರಿನಲ್ಲಿ ಹಣ ಡಬ್ಲಿಂಗ್ ಮಾಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ...

news

ಜೆಡಿಎಸ್`ನ 7 ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಜೆಡಿಎಸ್`ನಿಂದ ಅಮಾನತಾಗಿರುವ 7 ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಕಾಲ ಕೂಡಿ ಬಂದಿದೆ. ಡಿಸೆಂಬರ್ ...

news

ಕೆರೆಗಳ ಡಿನೋಟಿಫಿಕೇಷನ್ ಗೆ ಕೇಂದ್ರದ ವಿರೋಧ

ಬೆಂಗಳೂರು: ರಾಜ್ಯದಲ್ಲಿ ಕೆರೆಗಳ ಡಿನೋಟಿಫಿಕೇಷನ್ ಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ...

news

ವಾರ್ತೆ ಓದುತ್ತಿರುವಾಗ ಪೋರ್ನ್ ವಿಡಿಯೋ ಪ್ಲೇ ಮಾಡಿದ ವಾಹಿನಿ!

ಲಂಡನ್: ಬಿಬಿಸಿ ವಾರ್ತೆ ಎಂದರೆ ಅದಕ್ಕೆ ತನ್ನದೇ ಆದ ಘನತೆಯಿದೆ. ಆದರೆ ಇದೇ ಬಿಬಿಸಿ ವಾಹಿನಿಯೊಂದು ಮಾಡಿದ ...

Widgets Magazine