ಪಕ್ಷದ ಹೆಸರು ಅಧಿಕೃತವಾಗಿ ಘೋಷಿಸಿದ ರಿಯಲ್ ಸ್ಟಾರ್ ಉಪ್ಪಿ

ಬೆಂಗಳೂರು, ಮಂಗಳವಾರ, 31 ಅಕ್ಟೋಬರ್ 2017 (13:16 IST)

ಬೆಂಗಳೂರು: ರಿಯಲ್ ರಾಜಕೀಯಕ್ಕೆ ಬರುವುದಾಗಿ ಘೋಷಿಸಿ ತೀವ್ರ ಸಂಚಲನ ಮೂಡಿಸಿದ್ದ ರಿಯಲ್ ಸ್ಟಾರ್ ತಮ್ಮ ಪಕ್ಷದ ಹೆಸರು ಅಧಿಕೃತವಾಗಿ ಘೋಷಿಸಿದ್ದಾರೆ. ತಮ್ಮ ಪಕ್ಷಕ್ಕೆ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ(KPJP) ಎಂದು ಹೆಸರಿಟ್ಟಿದ್ದಾರೆ.


ಇಂದು ಶಿವಾನಂದ ಸರ್ಕಲ್ ಬಳಿಯ ಗಾಂಧಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಈ ಮೊದಲು ಉಪೇಂದ್ರ ಪಕ್ಷಕ್ಕೆ ಪ್ರಜಾಕೀಯ, ಉತ್ತಮ ಪ್ರಜಾ ಪಾರ್ಟಿ ಎಂಬ ಹೆಸರಲ್ಲಿ ಕರೆಯುತ್ತಿದ್ದರು. ಇಂದು ಅಧಿಕೃತವಾಗಿ ಅದಕ್ಕೆ ನಾಮಕರಣ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಉಪೇಂದ್ರ ತಂದೆ, ತಾಯಿ, ಸಹೋದರ ಸುಧೀಂದ್ರ, ಪತ್ನಿ ಪ್ರಿಯಾಂಕ, ಚಿತ್ರರಂಗದ ಸ್ನೇಹಿತರು ಸಾತ್ ನೀಡಿದರು. ಎಲ್ಲರೂ ಸಹ ಖಾಕಿವಸ್ತ್ರದಲ್ಲಿ ಗಮನ ಸೆಳೆದರು.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನನ್ನ ಕಂಡ್ರೆ ಮೋದಿಗೆ ಭಯ ಸಿಎಂ ಹೇಳಿಕೆಗೆ ಬಿಎಸ್‌ವೈ ತಿರುಗೇಟು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಕಂಡ್ರೆ ಭಯ ಎಂದು ಹೇಳಿಕೆ ನೀಡಿದ ಸಿಎಂ ...

news

ಶಾನುಭಾಗ್ ರಾಜ್ಯೋತ್ಸವ ಪ್ರಶಸ್ತಿ ನಿರಾಕರಿಸಿದ್ದು ಏಕೆ ಗೊತ್ತಾ…?

ಉಡುಪಿ: ನೊಂದ ಜೀವಗಳ ಕಣ್ಣೀರು ಸುರಿಸುತ್ತಿರುವಾಗ ನಾನು ಯಾವ ಪುರುಷಾರ್ಥಕ್ಕೆ ಪ್ರಶಸ್ತಿ ಸ್ವೀಕರಿಸಲಿ. ...

news

ಆಧಾರದಿಂದ ದೇಶದ ಭದ್ರತೆಗೆ ಬೆದರಿಕೆ: ಮೋದಿಗೆ ಸುಬ್ರಹ್ಮಣ್ಯಂ ಸ್ವಾಮಿ ಟಾಂಗ್

ನವದೆಹಲಿ: ದೇಶಾದ್ಯಂತ ಆಧಾರ ಕಡ್ಡಾಯಗೊಳಿಸಿರುವುದು ರಾಷ್ಟ್ರೀಯ ಭದ್ರತೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ...

news

ಪ್ರಧಾನಿ ಮೋದಿಗೆ ನನ್ನ ಕಂಡ್ರೆ ಭಯ: ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಕಂಡ್ರೆ ಭಯ. ಆದ್ದರಿಂದಲೇ ಕರ್ನಾಟಕಕ್ಕೆ ಬಂದಾಗಲೆಲ್ಲಾ ...

Widgets Magazine
Widgets Magazine