Widgets Magazine
Widgets Magazine

ಮೂವರು ವಿದ್ಯಾರ್ಥಿಗಳ ಸಾವು, ಘೋರ ದುರಂತ: ಸಚಿವ ಜಯಚಂದ್ರ

ತುಮಕೂರು, ಗುರುವಾರ, 9 ಮಾರ್ಚ್ 2017 (13:52 IST)

Widgets Magazine

ಮೂವರು ವಿದ್ಯಾರ್ಥಿಗಳ ಸಾವು ಪ್ರಕರಣ ಘೋರ ದುರಂತವಾಗಿದೆ ಎಂದು ಕಾನೂನು ಖಾತೆ ಸಚಿವ ಹೇಳಿದ್ದಾರೆ.
 
ವಿದ್ಯಾರ್ಥಿ ವಸತಿ ನಿಲಯದದಲ್ಲಿ ಯಾರೋ ಆಹಾರಕ್ಕೆ ವಿಷ ಬೆರೆಸಿರುವ ಶಂಕೆಯಿದೆ. ಇದೊಂದು ಘೋರ ದುರಂತ ಎಂದು ಕಾನೂನು ಖಾತೆ ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
 
ಮೃತ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ನನ್ನ ರಕ್ತ ಸಂಬಂಧಿಕರಾಗಿದ್ದಾರೆ ಎಂದು ತಿಳಿಸಿದ್ದಾರೆ.
 
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂಥ್ ಪ್ರಕರಣದ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ ಎಂದು ಸಚಿವ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ದಿನಾಂಕ ಘೋಷಣೆ

ಬೆಂಗಳೂರು: ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ರಾಜೀನಾಮೆಯಿಂದ ತೆರವಾದ ನಂಜನಗೂಡು ಮತ್ತು ಮಹದೇವ್ ಪ್ರಸಾದ್ ...

news

ರಾಜ್ಯದ ಜನತೆಯ ಚಿತ್ತ ಜೆಡಿಎಸ್ ಪಕ್ಷದತ್ತ: ದೇವೇಗೌಡ

ಬೆಂಗಳೂರು: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ದುರಾಡಳಿತದಿಂದ ಜನತೆ ಬೇಸತ್ತಿದ್ದು, ...

news

ನಿರಾಶ್ರಿತ ಶಿಬಿರದಲ್ಲಿ ಬೆಂಕಿ; 19 ಮಕ್ಕಳು ಸಾವು

ಕೇಂದ್ರ ಗ್ವಾಟೆಮಾಲಾದ ನಿರಾಶ್ರಿತ ಶಿಬಿರವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು ಕನಿಷ್ಠ 21 ಮಕ್ಕಳು ...

news

ಬಿಎಸ್‌ವೈ ಸಮ್ಮುಖದಲ್ಲಿ ಕುಮಾರ್ ಬಂಗಾರಪ್ಪ ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಕುಮಾರ್ ಬಂಗಾರಪ್ಪ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ...

Widgets Magazine Widgets Magazine Widgets Magazine