ರೆಸಾರ್ಟ್ ರಾಜಕಾರಣ ಪ್ರಜಾಪ್ರಭುತ್ವಕ್ಕೆ ವಿರೋಧ: ಅನಂತ್‌ಕುಮಾರ್

ಬೆಂಗಳೂರು, ಭಾನುವಾರ, 30 ಜುಲೈ 2017 (11:44 IST)

ಕಾಂಗ್ರೆಸ್ ಪಕ್ಷ ರೆಸಾರ್ಟ್ ರಾಜಕಾರಣಕ್ಕೆ ಮುಂದಾಗಿರುವುದು ಪ್ರಜಾಪ್ರಭುತ್ವಕ್ಕೆ ವಿರೋಧವಾಗಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
 
ಗುಜರಾತ್‌ನ ಕಾಂಗ್ರೆಸ್ ಶಾಸಕರನ್ನು ನಗರದ ಈಗಲ್‌ಟೌನ್ ರೆಸಾರ್ಟ್‌ನಲ್ಲಿ ಬಲವಂತವಾಗಿ ಕೂಡಿಹಾಕಲಾಗಿದೆ. ಇದು ಯಾವ ಸೀಮೆ ಪ್ರಜಾಪ್ರಭುತ್ವ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಬಿಜೆಪಿ ಪಕ್ಷವನ್ನು ಸೇರಲು ಕಾಂಗ್ರೆಸ್ ಶಾಸಕರು ಉತ್ಸಕರಾಗಿದ್ದಾರೆಯೇ ಹೊರತು ಬಿಜೆಪಿ ಯಾವುದೇ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿಲ್ಲ. ಬಿಜೆಪಿಯ ಕೇವಲ ವದಂತಿ ಎಂದು ತಿಳಿಸಿದ್ದಾರೆ.
 
ಗುಜರಾತ್‌ನಲ್ಲಿ ಆರು ಶಾಸಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರಿಂದ ಆತಂಕಗೊಂಡ ಕಾಂಗ್ರೆಸ್ ಹೈಕಮಾಂಡ್, ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕಳುಹಿಸಿದೆ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಂಡಾಯ ಶಾಸಕರಿಗೆ ಪಾಠ ಕಲಿಸಲು ದೇವೇಗೌಡರ ಸಮರ ತಂತ್ರ

ಬೆಂಗಳೂರು: ಬಂಡಾಯ ಶಾಸಕರಿಗೆ ಪಾಠ ಕಲಿಸಲು ದೇವೇಗೌಡರ ಸಮರ ತಂತ್ರ ರೂಪಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ...

news

ವಿಡಿಯೋ ಗೇಮ್ ನಲ್ಲಿ ತಲ್ಲೀನನಾದ ಈ ಯುವಕ ಏನು ಮಾಡಿದ ನೋಡಿ...

ವಿಡಿಯೊ ಗೇಮ್ ನಲ್ಲಿ ತಲ್ಲೀನನಾಗಿದ್ದ ಯುವಕನೊಬ್ಬ ಬಟ್ಟೆ ಧರಿಸುವುದನ್ನೂ ಮರೆತು ನಗ್ನವಾಗಿ ಮೆಟ್ರೊ ...

news

ಕೇರಳ: ದುಷ್ಕರ್ಮಿಗಳಿಂದ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ

ತಿರುವನಂತಪುರಂ: ಆರೆಸ್ಸೆಸ್ ಕಾರ್ಯಕರ್ತ ರಾಜೇಶ್‌ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಹೇಯ ಘಟನೆ ...

news

ರಾಜ್ಯಸಭಾ ಚುನಾವಣೆ: ಶಾಸಕರಿಗೆ ಭದ್ರತೆ ನೀಡುವಂತೆ ಗುಜರಾತ್ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ

ರಾಜ್ಯಸಭಾ ಚುನಾವಣೆ ಹಿನ್ನಲೆಯಲ್ಲಿ ಗುಜರಾತ್ ನಲ್ಲಿ ರಾಜಕೀಯ ಬೆಳವಣಿಗೆಗಳು ತೀವ್ರ ಸ್ವರೂಪ ಪಡೆದುಕೊಂಡ ...

Widgets Magazine