ಬೆಂಗಳೂರು: ಮಧ್ಯರಾತ್ರಿ ರೆಸ್ಟೋರೆಂಟ್ ಗೆ ಬಂದು ಬಿರಿಯಾನಿ ಕೊಡಲಿಲ್ಲವೆಂದು ರೆಸ್ಟೋರೆಂಟ್ ನೌಕರನ ಮೇಲೆ ಇಬ್ಬರು ಯುವಕರು ಹಲ್ಲೆ ನಡೆಸಿದ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.