ಆರೋಪ ಸಾಬೀತಾದಲ್ಲಿ ರಾಜಕೀಯದಿಂದ ನಿವೃತ್ತಿ: ವೇಣುಗೋಪಾಲ್ ಸವಾಲ್

ಬೆಂಗಳೂರು, ಶನಿವಾರ, 14 ಅಕ್ಟೋಬರ್ 2017 (14:39 IST)

Widgets Magazine

ಲೈಂಗಿಕ ಶೋಷಣೆ ನೀಡಿದ ಆರೋಪ ಹಿನ್ನೆಲೆ ತನಿಖೆ ವಿಚಾರದಲ್ಲಿ ತಪ್ಪು ಸಾಬೀತಾದಲ್ಲಿ ಸಾರ್ವಜನಿಕ ಜೀವನದಿಂದಲೇ ನಿವೃತ್ತಿಯಾಗುವುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸವಾಲ್ ಹಾಕಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪ ಮಾಡಿದ ಮಹಿಳೆಯ ಮೇಲೆ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇವೆ. ಆರೋಪಿ ಮಹಿಳೆ ಸರಿತಾ 36 ಕ್ರಿಮಿನಲ್‌ ಕೇಸ್‌ಗಳನ್ನು ಎದುರಿಸುತ್ತಿದ್ದಾಳೆ ಎಂದು ತಿಳಿಸಿದ್ದಾರೆ. 
 
ಕಳೆದ 40 ವರ್ಷದಿಂದ ರಾಜಕೀಯದಲ್ಲಿದ್ದೇನೆ. ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆಯಿಲ್ಲ. ವಿಪಕ್ಷಗಳು ಕೇವಲ ಚುನಾವಣೆಗಾಗಿ ಆರೋಪಗಳನ್ನು ಮಾಡುತ್ತಿವೆ ಎಂದು ತಿರುಗೇಟು ನೀಡಿದ್ದಾರೆ. 
 
ನಾನು ಚುನಾವಣೆಗೆ ನಿಂತಾಗಿ ವಿಪಕ್ಷಗಳು ಇಂತಹ ಅಪಪ್ರಚಾರ ಮಾಡುತ್ತವೆ. ಚುನಾವಣೆ ನಿಂತಾಗ ಹೆಚ್ಚು ಅಪಪ್ರಚಾರ ಮಾಡಿದ್ದವು ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಕೆ.ಸಿ.ವೇಣುಗೋಪಾಲ್ ಕಾಂಗ್ರೆಸ್ ಲೈಂಗಿಕ ಕಿರುಕುಳ Congress Saritha Case K..c.venugopal Sexual Harrasment Case

Widgets Magazine

ಸುದ್ದಿಗಳು

news

ಸಚಿವ ರೋಷನ್‌ಬೇಗ್‌ ನಾಲಾಯಕ್: ಜಗದೀಶ್ ಶೆಟ್ಟರ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಅಸಭ್ಯ ಪದ ಬಳಕೆ ಮಾಡಿದ ಸಚಿವ ರೋಷನ್ ಬೇಗ್ ಒಬ್ಬ ...

news

ಯೋಗೇಶ್ವರ್ ರಾಜೀನಾಮೆಯಿಂದ ಕಾಂಗ್ರೆಸ್ ಪಕ್ಷಕ್ಕೆ ನಷ್ಟವಿಲ್ಲ: ಡಿಕೆಶಿ

ಬೆಂಗಳೂರು: ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ...

news

ಡಿಕೆಶಿ ವಿರುದ್ಧ ವಾಗ್ದಾಳಿ: ಕಾಂಗ್ರೆಸ್‌ ಪಕ್ಷಕ್ಕೆ ಯೋಗೇಶ್ವರ್ ಗುಡ್‌ಬೈ

ಬೆಂಗಳೂರು: ಕಾಂಗ್ರೆಸ್ ನಾಯಕರ ವರ್ತನೆಗೆ ಬೇಸತ್ತು ಪಕ್ಷಕ್ಕೆ ಗುಡ್‌ಬೈ ಹೇಳುತ್ತಿರುವುದಾಗಿ ಚನ್ನಪಟ್ಟಣ ...

news

`ಸುಪ್ರೀಂಕೋರ್ಟ್ ಅವಕಾಶ ನೀಡಿದರೂ ಸಭ್ಯಸ್ಥ ಮಹಿಳೆಯರು ದೇಗುಲ ಪ್ರವೇಶಿಸುವುದಿಲ್ಲ’

ಕೇರಳ: ಸುಪ್ರೀಂಕೋರ್ಟ್ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಕಲ್ಪಿಸಿದರೂ, ...

Widgets Magazine