ಬೆಳಮಗಿ ಕೊಲೆ ಯತ್ನ ಆರೋಪ ಪ್ರಕರಣ: ನಾನು ಕೊಲೆ ಮಾಡಿಲ್ಲ ಎಂದ ಕಾರು ಚಾಲಕ

ಕಲಬುರ್ಗಿ, ಗುರುವಾರ, 12 ಅಕ್ಟೋಬರ್ 2017 (20:48 IST)

ಕಲಬುರ್ಗಿ: ಮಾಜಿ ಸಚಿವ ರೇವೂ ನಾಯಕ್ ಬೆಳಮಗಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರ ವಿನಯ್ ಪ್ರತ್ಯಕ್ಷ್ಯವಾಗಿದ್ದಾರೆ.

                ರೇವೂ ನಾಯಕ್, ಮಾಜಿ ಸಚಿವ

ಇದೇವೇಳೆ ಮಾತನಾಡಿದ ಚಾಲಕ ವಿನಯ್, ಸಮಾಜಿ ಸಚಿವ ರೇವೂ ನಾಯಕ್ ಬೆಳಮಗಿ ಅವರ ಕೊಲೆಗೆ ನಾನು ಯತ್ನ ಮಾಡಿಲ್ಲ.  ಅವರ ಇನ್ನೋವಾ ವಾಹನ ಚಲಾಯಿಸುವಾಗ ನವಿಲು ಅಡ್ಡ ಬಂದಿದ್ರಿಂದ ಪಕ್ಕದ ಸೇತುವೆಗೆ ಕಾರು ಗುದ್ದಿದ ಪರಿಣಾಮ ಅಪಘಾತವಾಗಿದೆ ಎಂದು ಹೇಳಿದ್ದಾರೆ.

ನಾನು ಕೊಲೆಗೆ ಯತ್ನ ಮಾಡಿಲ್ಲ. ಯಾವ ದೇವರ ಮೇಲೆ ಆಣೆ ಮಾಡಲೂ ನಾನು ಸಿದ್ಧ. ಅಪಘಾತವಾದ ನಂತರ ನನ್ನ ಮನೆಗೆ ಬಂದಿಲ್ಲ ಎಂದು ಬೆಳಮಗಿ ಆರೋಪ ಮಾಡಿದ್ದಾರೆ. ಅಪಘಾತವಾದ ಮಾರನೇ ದಿನವೇ ನಾನು ಅವರ ಮನೆಗೆ ಹೋಗಿದ್ದೇನೆ. ಆದರೆ ಅವರು ಯಾವುದೇ ರೆಸ್ಪಾನ್ಸ್ ಮಾಡಿಲ್ಲ. ಹೀಗಾಗಿ ನಾನು ಅಲ್ಲಿ ಕೆಲಸ ಬಿಟ್ಟು ಬೇರೆಡೆ ಕೆಲಸಕ್ಕೆ ಸೇರಿದ್ದೇನೆ. ನಾನು ಕೊಲೆಗೆ ಯತ್ನವೂ ಮಾಡಿಲ್ಲ. ಯಾರೂ ಕೊಲೆಗೆ ಕುಮ್ಮಕ್ಕು ನೀಡಿಲ್ಲ ಎಂದು ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತುಮಕೂರಿನಲ್ಲಿ ರೆಡ್ಮಿ ನೋಟ್ 4 ಮೊಬೈಲ್ ಸ್ಫೋಟ

ತುಮಕೂರು: ಮತ್ತೊಂದು ರೆಡ್ ಮಿ ಮೊಬೈಲ್ ಸ್ಫೋಟವಾಗಿದೆ. ನಗರದ ಟೌನ್ ಹಾಲ್ ಸರ್ಕಲ್ನಲ್ಲಿರುವ ಮೊಬೈಲ್ ...

news

ರಾಜ್ಯೋತ್ಸವದಂದೇ ಹೊಸ ಪಕ್ಷ ಸ್ಥಾಪನೆ: ಅನುಪಮಾ ಶೆಣೈ

ಕಲಬುರ್ಗಿ: ನವೆಂಬರ್ 1 ರಂದು ತಮ್ಮ ನೂತನ ಪಕ್ಷ ಸ್ಥಾಪನೆ ಮಾಡುವುದಾಗಿ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ...

news

ಬಿಜೆಪಿಯವರು ಜೈಲಿಗೆ ಹೋಗಿ ಬಂದವರೆನ್ನುವುದು ಜನತೆಗೆ ಗೊತ್ತಿದೆ: ಎಚ್.ಎಂ.ರೇವಣ್ಣ

ಹಾವೇರಿ: ಬಿಜೆಪಿಯವರು ಜೈಲಿಗೆ ಹೋಗಿ ಬಂದವರೆನ್ನುವುದು ಜನತೆಗೆ ಗೊತ್ತಿದೆ ಎಂದು ಸಾರಿಗೆ ಖಾತೆ ಸಚಿವ ...

news

ಯುವತಿಯ ಮೇಲೆ ಅತ್ಯಾಚಾರ: ಲಾರಿ ಚಾಲಕ, ಕ್ಲೀನರ್ ಬಂಧನ

ಮಂಡ್ಯ: ಕುಡಿದ ಮತ್ತಿನಲ್ಲಿ ಲಾರಿ ಚಾಲಕ ಮತ್ತು ಕ್ಲೀನರ್‌ನನ್ನು ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಿದ ...

Widgets Magazine