ಇದೀಗ, ರೌಡಿಶೀಟರ್ ನಾಗ ಪತ್ನಿ ಲಕ್ಷ್ಮಿ ಪರಾರಿ

ಬೆಂಗಳೂರು, ಗುರುವಾರ, 11 ಮೇ 2017 (18:48 IST)

Widgets Magazine

ಮತ್ತು ಆತನ ಪುತ್ರರಾದ ಗಾಂಧಿ ಮತ್ತು ಶಾಸ್ತ್ರಿ ಬಂಧನದ ಸುದ್ದಿ ತಿಳಿಯುತ್ತಿದ್ದಂತೆ ಇದೀಗ ನಾಗನ ಪತ್ನಿ ಲಕ್ಷ್ಮಿ ಪರಾರಿಯಾಗಿದ್ದಾಳೆ ಎಂದು ಮೂಲಗಳು ತಿಳಿಸಿವೆ.
 
ಪತಿಯ ಬಂಧನದ ಸುದ್ದಿ ಮಾಹಿತಿ ದೊರೆಯುತ್ತಿದ್ದಂತೆ ಪತ್ನಿ ಲಕ್ಷ್ಮಿ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಅರ್ಕಾಟ್`ನಲ್ಲಿ ನಾಗನನ್ನ ಬಂಧಿಸಿದ್ದಾರೆ ಎನ್ನಲಾಗಿದೆ. ಎಸಿಪಿ ರವಿಕುಮಾರ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.
 
ತೋಟದ ಮನೆಯಲ್ಲಿ ಅಡಗಿದ್ದ ನಾಗ ಫೋನ್ ಮಾಡಲು ಹೆದ್ದಾರಿಗೆ ಬಂದಿದ್ದಾಗ  ಒಂದೂವರೆ ಕಿ.ಮೀ ಚೇಸ್ ಮಾಡಿ ಪೊಲೀಸರು ಬಂಧಿಸಿದ್ದಾರೆ. ನಾಗನ ಜೊತೆ ಮಕ್ಕಳಾದ ಶಾಸ್ತ್ರೀ ಮತ್ತು ಗಾಂಧಿಯನ್ನೂ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ರಾತ್ರಿ ವೇಳೆ ನಾಗನನ್ನ ಬೆಂಗಳೂರಿಗೆ ಕರೆ ತಂದು ಬಳಿಕ ನಾಳೆ ನ್ಯಾಯಾಲಯಕ್ಕೆ ಹಾಕರುಪಡಿಸುವ ಸಾಧ್ಯತೆ ಇದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಕೊಂಚ ಏರುಪೇರು

ತುಮಕೂರು: ಬಿಸಲಿನ ಬೇಗೆಯಿಂದ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಕೊಂಚ ಏರುಪೇರು ಆಗಿದೆ ಎಂದು ಮಠದ ಮೂಲಗಳು ...

news

ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಕಿಡ್ನಾಪ್‌ಗೆ ವಿಫಲ ಯತ್ನ

ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪಿಎ ವಿನಯ್ ಎನ್ನುವವರನ್ನು ಕೆಲ ...

news

ಕೊನೆಗೂ ರೌಡಿಶೀಟರ್ ನಾಗ ಅರೆಸ್ಟ್

ತನ್ನ ಮನೆ ಮೆಲೆ ಪೊಲೀಸರು ದಾಳಿ ಮಾಡಿದ ಬಳಿಕ ನಾಪತ್ತೆಯಾಗಿದ್ದ ರೌಡಿ ನಾಗನನ್ನ ಕೊನೆಗೂ ಬೆಂಗಳೂರು ...

news

ಶೀಘ್ರಧಲ್ಲಿ ರಾಜ್ಯದಾದ್ಯಂತ ಪ್ರವಾಸ: ಯಡಿಯೂರಪ್ಪ ಘೋಷಣೆ

ಬೆಂಗಳೂರು: ಮುಂಬರುವ ಕೆಲ ದಿನಗಳಲ್ಲಿ ರಾಜ್ಯದಾದ್ಯಂತ ಪ್ರವಾಸ ಆರಂಭಿಸುತ್ತೇನೆ. ಬರಪರಿಸ್ಥಿತಿ ಅಧ್ಯಯನ ...

Widgets Magazine