ವಿಧಾನಸೌಧದ ವೆಸ್ಟ್ ಗೇಟ್ ನಲ್ಲಿ 25.76 ಲಕ್ಷ ರೂ ಜಪ್ತಿ ಕೇಸ್; ಸಚಿವರ ಹಸ್ತಕ್ಷೇಪ ಇಲ್ಲ ಎಂದ ಸಚಿವ ಶಿವಳ್ಳಿ

ಕೊಪ್ಪಳ, ಶನಿವಾರ, 12 ಜನವರಿ 2019 (12:19 IST)

: ವಿಧಾನಸೌಧದ ವೆಸ್ಟ್ ಗೇಟ್ ನಲ್ಲಿ 25.76 ಲಕ್ಷ ರೂ ಜಪ್ತಿ ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣ ತನಿಖೆ ನಡೆಸಲಾಗುತ್ತದೆ ಎಂದು ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಹೇಳಿದ್ದಾರೆ.


ಈ ಬಗ್ಗೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ಸಿ.ಪುಟ್ಟರಂಗಶೆಟ್ಟಿ ಕಚೇರಿಯ ಸಿಬ್ಬಂದಿ ತಪ್ಪು ಮಾಡಿದ್ದಾನೆ. ಆದರೆ ಈ ಪ್ರಕರಣದಲ್ಲಿ ಸಚಿವರ ಹಸ್ತಕ್ಷೇಪ ಇಲ್ಲ. ಯಾರೇ ತಪ್ಪು ಮಾಡಿದ್ರು ತನಿಖೆ ನಂತರ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.


ಹಾಗೇ ‘6 ತಿಂಗಳಲ್ಲಿ ಮೈತ್ರಿ ಸರ್ಕಾರ ಬೀಳುತ್ತೆ ಎಂದು ಹೇಳ್ತಿದ್ದಾರೆ. ಆದ್ರೆ 5 ವರ್ಷ ಸಮ್ಮಿಶ್ರ ಸರ್ಕಾರಕ್ಕೆ ಏನೂ ಆಗುವುದಿಲ್ಲ’ ಎಂದು ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸರ್ಕಾರಿ ಅಧಿಕಾರಿಗಳ ಮೇಲೆ ಬಿಜೆಪಿ ಶಾಸಕ ಅರಗಜ್ಞಾನೇಂದ್ರ ದರ್ಪ

ಬೆಂಗಳೂರು : ಈ ಹಿಂದೆ ಪಿಡಿಒ ಗೆ ಧಮ್ಕಿ ಹಾಕಿದ್ದ ಬಿಜೆಪಿ ಶಾಸಕ ಅರಗಜ್ಞಾನೇಂದ್ರ ಮತ್ತೊಮ್ಮೆ ಸರ್ಕಾರಿ ...

news

ಒಂದು ವಾರದಲ್ಲಿ ನೂತನ ಮರಳು ನೀತಿ ಪ್ರಕಟ- ಡಿಸಿಎಂ ಪರಮೇಶ್ವರ್

ಬೆಂಗಳೂರು : ನೂತನ ಮರಳು ನೀತಿಯನ್ನು ಒಂದು ವಾರದಲ್ಲಿ ಪ್ರಕಟಿಸಲಾಗುವುದು ಎಂದು ಡಿಸಿಎಂ ಪರಮೇಶ್ವರ್ ...

news

ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಸಿಸಿಬಿ ಇನ್ಸ್ ಪೆಕ್ಟರ್ ಹಾಗೂ ಮುಖ್ಯ ಪೇದೆ ಅಮಾನತು

ಬೆಂಗಳೂರು : ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ ಸಿಸಿಬಿಯ ಒಸಿಡಬ್ಲ್ಯು ವಿಂಗ್ ನ ಇನ್ಸ್ ಪೆಕ್ಟರ್ ಹಾಗೂ ...

news

ಧರ್ಮಸ್ಥಳದ ಬಾಹುಬಲಿ ಮಸ್ತಕಾಭಿಷೇಕ ಸಿದ್ಧತೆ ಆರಂಭ (ಫೋಟೋ ಗ್ಯಾಲರಿ)

ಧರ್ಮಸ್ಥಳ: ಫೆಬ್ರವರಿ ಎರಡನೇ ವಾರದಲ್ಲಿ ಧರ್ಮಸ್ಥಳ ಬಾಹುಬಲಿ ಮೂರ್ತಿಗೆ ಮಸ್ತಕಾಭಿಷೇಕ ನೆರವೇರಲಿದ್ದು, ...