ಟ್ರ್ಯಾಕ್ಟರ್ ಮಗುಚಿ ಐಎಎಸ್ ನಿವೃತ್ತ ಅಧಿಕಾರಿ ಸಾವು

ಮಂಡ್ಯ, ಗುರುವಾರ, 12 ಜುಲೈ 2018 (16:14 IST)


 


 
ಟ್ರ್ಯಾಕ್ಟರ್ ಮಗುಚಿ ಐಎಎಸ್ ಅಧಿಕಾರಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
 
ನಿವೃತ್ತ ಐ.ಎ.ಎಸ್. ಅಧಿಕಾರಿ ನಾಗರಾಜು ಎಂಬೋರೆ ಸಾವನ್ನಪ್ಪಿರುವ ವ್ಯಕ್ತಿಯಾಗಿದ್ದು, ಮೂಲತಃ ಮಂಡ್ಯ ತಾಲೂಕಿನ ಸಿದ್ದಯ್ಯನಕೊಪ್ಪಲು ಗ್ರಾಮದ ನಾಗರಾಜು, ತಮ್ಮ ಫಾರಂ ಹೌಸ್ ನಲ್ಲಿ ಉಳುಮೆ ಮಾಡುವಾಗ ಟ್ರಾಕ್ಟರ್ ಮಗುಚಿ ಸಾವನ್ನಪ್ಪಿದ್ದಾರೆ. 

ಮಂಡ್ಯದ ಸಿದ್ದಯ್ಯನಕೊಪ್ಪಲಿನಲ್ಲಿ ಜನಿಸಿದ ನಾಗರಾಜು, ಐ.ಎ.ಎಸ್. ಪಾಸ್ ಮಾಡಿ ರಾಯಚೂರು ಜಿಲ್ಲಾಧಿಕಾರಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ವಿವಿಧ ರೀತಿಯ ಅಧಿಕಾರಿ ಆಗಿ ಕಾರ್ಯನಿರ್ವಹಿಸಿದ್ದಾರೆ. ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

4 ವರ್ಷಗಳ ನಂತರ ಹೇಮಾವತಿ ಜಲಾಶಯ ಭರ್ತಿ

ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಒಂದಾಗಿರುವ ಹಾಸನ ಜಿಲ್ಲೆಯ ಜೀವನದಿ ಹೇಮಾವತಿ, ಭರ್ತಿ ಹಂತ ...

news

ತ್ರಿಬಲ್ ಮರ್ಡರ್ ಆರೋಪಿ ಮೇಲೆ ಫೈರಿಂಗ್

ತನ್ನ ಪತ್ನಿಯ ಅಣ್ಣನ ಮನೆಗೆ ಬೆಂಕಿ ಹಚ್ಚಿದ್ದ ಹಂತಕನ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿದೆ. ...

news

ತೊಟ್ಟಿಲಿಗೆ ಕಟ್ಟಿದ ಸೀರೆ ಆ ಮಗುವಿನ ಸಾವಿಗೆ ಕಾರಣವಾಯ್ತು ಹೇಗೆ ಗೊತ್ತಾ?

ತೊಟ್ಟಲಿಗೆ ಕಟ್ಟಿದ್ದ ಸೀರೆಗೆ ಸಿಲುಕಿ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಂಬಂಧಿಕರ ಮನೆಗೆ ಬಂದಾಗ‌ ...

news

ಪಿಒಪಿ ಗಣಪತಿ ಪ್ರತಿಷ್ಠಾನಕ್ಕೆ ಬೀಳುವುದೇ ಬ್ರೇಕ್?

ಗಣೇಶನ ಹಬ್ಬ ಸಮೀಪಿಸುತ್ತಿದ್ದಂತೆ ಗಣೇಶನ ಮೂರ್ತಿ ಕಲಾವಿದರು ಮಣ್ಣಿನ ಮೂರ್ತಿ ತಯಾರಿಕೆಯಲ್ಲಿ ...

Widgets Magazine
Widgets Magazine