ಉಪೇಂದ್ರ ಪ್ರಜಾಕೀಯ ಪಕ್ಷಕ್ಕೆ ಮೈಸೂರು ಕೆಆರ್ ಕ್ಷೇತ್ರದ ಅಭ್ಯರ್ಥಿ ಯಾರು ಗೊತ್ತಾ?

ಬೆಂಗಳೂರು, ಬುಧವಾರ, 7 ಮಾರ್ಚ್ 2018 (09:10 IST)

ಬೆಂಗಳೂರು: ನಟ ಕೆಪಿಜೆಪಿ ಎಂಬ ಪಕ್ಷದಿಂದ ಹೊರಬಂದು ತಮ್ಮದೇ ಪ್ರಜಾಕೀಯ ಎಂಬ ಪಕ್ಷ ಸ್ಥಾಪಿಸಲು ಹೊರಟಿದ್ದಾರೆ. ಇದೀಗ ಈ ಪಕ್ಷದ ಅಭ್ಯರ್ಥಿಗಳು ಯಾರು ಎಂಬ ಕುತೂಹಲ ಅಭಿಮಾನಿಗಳಿದೆ.
 
ಉಪೇಂದ್ರರೇ ಹೇಳುವಂತೆ ಈ ಪಕ್ಷದ ಅಭ್ಯರ್ಥಿಗಳು ಸಿರಿವಂತರು, ಹೆಸರು ಮಾಡಿದವರು ಆಗಬೇಕಾಗಿಲ್ಲ. ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಉಪೇಂದ್ರ ಹೇಳಿದ್ದಾರೆ.
 
ಅದೇ ರೀತಿ ಹಲವು ಅಭ್ಯರ್ಥಿಗಳು ಸ್ಪರ್ಧಿಸಲು ರೆಡಿಯಾಗಿದ್ದಾರೆ. ಇದೇ ವೇಳೆ ಮೈಸೂರು ಕೆಆರ್ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ತಾವು ಸ್ಪರ್ಧಿಸಲು ರೆಡಿ ಇರುವುದಾಗಿ, ನಟಿ, ನಿರ್ದೇಶಕಿ ರೂಪಾ ಅಯ್ಯರ್ ಹೇಳಿದ್ದಾರೆ. ಇದಕ್ಕೆ ಈಗಾಗಲೇ ತಯಾರಿ ನಡೆಸಿರುವುದಾಗಿಯೂ ಹೇಳಿದ್ದಾರೆ. ಉಪೇಂದ್ರ ಪರಿಕಲ್ಪನೆಯಂತೇ ನಾವು ಕೆಲಸ ಮಾಡಲಿದ್ದೇವೆ ಎಂದು ರೂಪಾ ಅಯ್ಯರ್ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಹೇಶ್ ಗೌಡ-ಉಪೇಂದ್ರ ನಡುವೆ ಭಿನ್ನಾಭಿಪ್ರಾಯಕ್ಕೆ ನಿಜ ಕಾರಣವೇನು? ಪ್ರಿಯಾಂಕಾ ಉಪೇಂದ್ರ ಹೇಳಿದ ಕಾರಣವಿದು!

ಬೆಂಗಳೂರು: ಕೆಪಿಜೆಪಿ ಪಕ್ಷದಿಂದ ನಟ ಉಪೇಂದ್ರ ಹೊರ ಬಿದ್ದಾಗಿದೆ. ಇದಕ್ಕೆ ಕೆಪಿಜೆಪಿ ಸಂಸ್ಥಾಪಕ ಮಹೇಶ್ ಗೌಡ ...

news

ಮೈತ್ರಿ ಅಗತ್ಯವೇ ಇಲ್ಲ: ಕುಮಾರಸ್ವಾಮಿಗೆ ಕಿಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚುವರಿ ಮತಗಳನ್ನು ಜೆಡಿಎಸ್ ಗೆ ನೀಡಿ ಎಂದು ಸಹಾಯ ...

news

ಮೇಲುಕೋಟೆಯಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಕೆಸ್ ಪುಟ್ಟಣ್ಣಯ್ಯ ಸ್ಥಾನದಲ್ಲಿ ದರ್ಶನ್ ಸ್ಪರ್ಧೆ!

ಮಂಡ್ಯ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮೇಲುಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ದರ್ಶನ್ ...

news

ಬಿಜೆಪಿ, ಕೆಪಿಜೆಪಿ ಬೇಡ ಕಾಂತ.. ನಂದೇ ಪಾರ್ಟಿ ಮಾಡ್ತೀನಿ ಕಾಂತಾ.. ಅಂದರು ಉಪೇಂದ್ರ!

ಬೆಂಗಳೂರು: ಇನ್ನು ಮುಂದೆ ನನಗೂ ನನ್ನ ಬೆಂಬಲಿಗರಿಗೂ ಕೆಪಿಜೆಪಿ ಜತೆ ಯಾವುದೇ ಸಂಬಂಧವಿಲ್ಲ. ನಾವೆಲ್ಲರೂ ...

Widgets Magazine
Widgets Magazine