ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆಯಿಂದ ಪಕ್ಷಕ್ಕೆ ಯಾವುದೇ ಲಾಭವಾಗದಿರುವ ಹಿನ್ನೆಲೆಯಲ್ಲಿ ಅವರ ಅಳಿಯನ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.