ಮಾರ್ಚ್ 17 ರಂದು ಎಸ್‌.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆ?

ಬೆಂಗಳೂರು, ಮಂಗಳವಾರ, 7 ಮಾರ್ಚ್ 2017 (14:16 IST)

ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ, ಸಿಎಂ ಎಸ್‌.ಎಂ.ಕೃಷ್ಣ ಮಾರ್ಚ್ 17 ರಂದು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ
 
ಮುಂದಿನ ವಾರ ಕೃಷ್ಣ ನವದೆಹಲಿಗೆ ತೆರಳುತ್ತಿದ್ದು, ಬಿಜೆಪಿ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರೊಂದಿಗೆ ಪಕ್ಷ ಸೇರ್ಪಡೆ ಕುರಿತಂತೆ ಚರ್ಚೆ ನಡೆಸಲಿದ್ದು, ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿಯೇ ಬಿಜೆಪಿಗೆ ಸೇರುವ ಸಾಧ್ಯತೆಗಳಿವೆ ಎನ್ನಲಾಗಿದೆ.  
 
ಕೃಷ್ಣ ಬೆಂಬಲಿಗರು ಬಿಜೆಪಿ ಪಾಲು
 
ನವದೆಹಲಿಯಲ್ಲಿ ಕೃಷ್ಣ ಬಿಜೆಪಿ ಸೇರ್ಪಡೆಯಾದ ನಂತರ ತಮ್ಮ ಬೆಂಬಲಿಗರು, ಹಿತೈಷಿಗಳನ್ನು ಪಕ್ಷಕ್ಕೆ ಸೆಳೆದುಕೊಳ್ಳಲು ರಾಜ್ಯದಲ್ಲಿ ಬೃಹತ್ ಸಮಾವೇಶ್ ಹಮ್ಮಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಮಿತ್ ಶಾ ಭೇಟಿ ಮಾಡುತ್ತಾರಾ ಎಸ್.ಎಂ. ಕೃಷ್ಣ..?

ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡು ಒಂದು ಹೆಜ್ಜೆ ಹೊರಗಿಟ್ಟಿರುವ ಮಾಜಿ ಸಿಎಂ ಎಸ್.ಎಂ. ಕೃಷ್ಣ ಬಿಜೆಪಿ ...

news

ಸಮುದ್ರದಲ್ಲಿ ಸಿಕ್ಕಿತು ರಹಸ್ಯಮಯ ಜೀವಿ

ಸಮುದ್ರ, ಸಾಗರ ಜನರಿಗೆ ಸದಾ ರಹಸ್ಯಮಯವಾಗಿಯೇ ಕಂಡಿದೆ. ಕೇವಲ ಸಮುದ್ರವಷ್ಟೇ ಅಲ್ಲ, ಅಲ್ಲಿನ ಜೀವಗಳು ಸಹ ...

news

ಬಿಜೆಪಿ ಪಕ್ಷಕ್ಕೆ ನೆಗಡಿಯಷ್ಟೆ ಬಂದಿದೆ, ಕ್ಯಾನ್ಸರ್ ರೋಗ ಬಂದಿಲ್ಲ: ಈಶ್ವರಪ್ಪ

ಬೆಂಗಳೂರು: ಬಿಜೆಪಿ ಪಕ್ಷಕ್ಕೆ ನೆಗಡಿಯಷ್ಟೆ ಬಂದಿದೆಯೇ ಹೊರತು ಬೇರೆ ರೋಗ ಬಂದಿಲ್ಲ ಎಂದು ಪಕ್ಷದಲ್ಲಿರುವ ...

news

ಎಸ್.ಎಂ.ಕೃಷ್ಣ ಬಿಜೆಪಿ ಸೇರ್ಪಡೆ: ಐ ಡೋಂಟ್ ರಿಯಾಕ್ಟ್ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗುವ ಬಗ್ಗೆ ನನಗೆ ...

Widgets Magazine
Widgets Magazine