ಎಸ್.ಎಂ.ಕೃಷ್ಣ ಪಕ್ಷಾಂತರಿಯಾಗಿದ್ದಾರೆ: ಕಾಗೋಡು ತಿಮ್ಮಪ್ಪ

ಮೈಸೂರು, ಮಂಗಳವಾರ, 4 ಏಪ್ರಿಲ್ 2017 (19:22 IST)

Widgets Magazine

ರಾಜಕೀಯ ಸ್ವಚ್ಚತೆ, ಬದ್ಧತೆ ಇಲ್ಲದವರು ಪಕ್ಷಾಂತರಿಗಳಾಗಿದ್ದಾರೆ ಎಂದು ಕಂದಾಯ ಖಾತೆ ಸಚಿವ  ಮಾಜಿ ಸಿಎಂ ಬಿಜೆಪಿ ಮುಖಂಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಪಕ್ಷದ ಎಲ್ಲಾ ರೀತಿಯ ಸ್ಥಾನಮಾನ ಅನುಭವಿಸಿ ಇದೀಗ ಪಕ್ಷಾಂತರಿ ಆಗಿದ್ದಾರೆ. ಪ್ರಸಕ್ತ ದಿನಗಳಲ್ಲಿ ರಾಜಕೀಯ ಹೇಸಿಗೆ ಹುಟ್ಟಿಸಿದೆ. ಕಾಂಗ್ರೆಸ್ ಪಕ್ಷದ ಕೊಡುಗೆಯನ್ನು ಮರೆತು ಕಾಂಗ್ರೆಸ್ ಪಕ್ಷವನ್ನೇ ಟೀಕಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವುದು ಖಚಿತವಾಗಿದೆ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಎಸ್.ಎಂ.ಕೃಷ್ಣ ಕಾಗೋಡು ತಿಮ್ಮಪ್ಪ ಉಪಚುನಾವಣೆ ಕಾಂಗ್ರೆಸ್ Byelection Congress Kagodu Timmappa S.m.krishna

Widgets Magazine

ಸುದ್ದಿಗಳು

news

ನುಡಿದಂತೆ ನಡೆದ ಬಿಜೆಪಿ: ಉತ್ತರ ಪ್ರದೇಶ ರೈತರ ಸಾಲ ಮನ್ನಾ

ಲಕ್ನೋ: ಉತ್ತರಪ್ರದೇಶದ ಮುಖ್ಯಮತ್ರಿ ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ...

news

ಬಡವನೆಂದು ಪರಿಗಣಿಸಿ ಕೇಜ್ರಿ ಪರ ಉಚಿತವಾಗಿ ವಾದಿಸುತ್ತೇನೆಂದ ಜೇಠ್ಮಲಾನಿ

ಮಾನನಷ್ಟ ಮೊಕದ್ದಮೆಯ ವಕಾಲತ್ತಿಗಾಗಿ ರಾಮ್ ಜೇಠ್ಮಲಾನಿ ನೀಡಿರುವ 3.8 ಕೋಟಿ ರೂ. ಬಿಲ್ ಪೇಮೆಂಟ್`ಗಾಗಿ ...

news

ಕಾಂಗ್ರೆಸ್ ಟೀಕಿಸಿದ ಎಸ್.ಎಂ. ಕೃಷ್ಣಗೆ ಟಾಂಗ್ ನೀಡಿದ ಇಬ್ರಾಹಿಂ, ಕಾಗೋಡು ತಿಮ್ಮಪ್ಪ

ಬಿಜೆಪಿ ಸೇರ್ಪಡೆಗೊಂಡ ಬಳಿಕ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿರುವ ಮಾಜಿ ಸಿಎಂ ಯಡಿಯೂರಪ್ಪ ...

news

ನಾಳೆಯಿಂದ ಪೆಟ್ರೋಲ್, ಡೀಸೆಲ್ ಸರಬರಾಜು ವಾಹನಗಳು ಸ್ಥಗಿತ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರವನ್ನ ಮತ್ತಷ್ಟು ...

Widgets Magazine