ಗದಗದಲ್ಲಿ ಇಂದು ಸಾಧನ ಸಮಾವೇಶ

ಗದಗ, ಸೋಮವಾರ, 25 ಡಿಸೆಂಬರ್ 2017 (07:46 IST)

Widgets Magazine

ಗದಗ: ಜಿಲ್ಲೆಯ ಶಿರಹಟ್ಟಿ ಕ್ಷೇತ್ರದಲ್ಲಿ ಇಂದು ಅವರಿಂದ ರಾಜ್ಯ ಸರ್ಕಾರದ ಸಾಧನ ಸಮಾವೇಶ ಆರಂಭಗೊಳ್ಳಲಿದೆ.


ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರ ಪಟ್ಟಣದ ಎಂ.ಎ.ಕಾಲೇಜು ಮೈದಾನದಲ್ಲಿ ಈ ಸಮಾವೇಶ ನಡೆಯಲಿದೆ. 460.12 ಕೋಟಿವೆಚ್ಚದ ಅಭಿವೃದ್ಧಿ ಕಾಮಗಾರಿ ಹಾಗು 834 ಅಭಿವೃದ್ಧಿ ಕಾಮಗಾರಿಕೆಗೆ ಇಂದು  ಸಿಎಂ ಸಿದ್ಧರಾಮಯ್ಯ ಅವರು ಚಾಲನೆ ನೀಡಲಿದ್ದಾರೆ. ಹಾಗೆ ಈ ಸಮಾವೇಶದಲ್ಲಿ ಶಿರಹಟ್ಟಿ, ಮುಂಡರಗಿ, ರೋಣ ತಾಲೂಕುಗಳ ಪ್ರಗತಿ ಬಗ್ಗೆ ಮಾಹಿತಿ ಇರುವ ಕಿರು ಪುಸ್ತಕ ಕೂಡ ಬಿಡುಗಡೆಯಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಗದಗ ಸಾಧನ ಸಮಾವೇಶ ರಾಜ್ಯ ಸರ್ಕಾರ ಸಿಎಂ ಸಿದ್ಧರಾಮಯ್ಯ ಶಿರಹಟ್ಟಿ ಅಭಿವೃದ್ಧಿ Gadag Shirahatti Development Cm Siddaramyya Sadana Samavesha State Government

Widgets Magazine

ಸುದ್ದಿಗಳು

news

ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಅನಂತಕುಮಾರ್ ಹೆಗಡೆ

ಅಪ್ಪ-ಅಮ್ಮನ ಗುರುತು ಇಲ್ಲದೇ ಇರುವ ರಕ್ತವನ್ನು ಹೊಂದಿರುವವರು ಜಾತ್ಯಾತೀತರು ಅಂತ ಕರೆದುಕೊಳ್ಳುತ್ತಾರೆ ...

news

ರಾಹುಲ್ ಗಾಂಧಿಯಿಂದ ಕಾಂಗ್ರೆಸ್‌ಗೆ ಹೊಸ ಚೈತನ್ಯ ಬಂದಿಲ್ಲ– ರಾಜೀವ್ ಚಂದ್ರಶೇಖರ್

ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದರಿಂದ ಕಾಂಗ್ರೆಸ್ ಗೆ ಹೊಸ ಚೈತನ್ಯ ...

news

ಸಚಿವ ಸ್ಥಾನದ ಘನತೆ, ಗೌರವ ಗಾಳಿಗೆ ತೂರಿದ ಹೆಗಡೆ– ಎಸ್‌.ಎಸ್.ಮಲ್ಲಿಕಾರ್ಜುನ ಟೀಕೆ

ಕೇಂದ್ರ ಸಚಿವ ಅನಂತ್‌ಕುಮಾರ್‌ ಹೆಗಡೆ ಅವರು ಹುದ್ದೆಯ ಘನತೆಯ ಗೌರವಗಳನ್ನು ಗಾಳಿಗೆ ತೂರುತ್ತಿದ್ದಾರೆ ಎಂದು ...

news

ಜೈರಾಮ್ ಠಾಕೂರ್‌ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆ

ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯನ್ನಾಗಿ ಐದು ಬಾರಿ ಶಾಸಕರಾಗಿರುವ ಜೈರಾಮ್‌ ಠಾಕೂರ್‌ ಅವರನ್ನು ...

Widgets Magazine