ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸದಾನಂದ ಗೌಡ

ಬೆಂಗಳೂರು, ಸೋಮವಾರ, 5 ಫೆಬ್ರವರಿ 2018 (11:16 IST)

ಬೆಂಗಳೂರು : ‘ಮೋದಿ ಆಗಮನದಿಂದ ಹೊಸ ಅಲೆ ಸೃಷ್ಠಿಸಿದೆ’ ಎಂದು ಹೇಳುವುದರ ಮೂಲಕ ಸಚಿವ ಅವರು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.


‘ ಪರಮೇಶ್ವರ್ ವೇಗ ನೋಡಿ ಆಶ್ಚರ್ಯವಾಗಿದೆ. ಇದೇ ವೇಗ ಕೇಂದ್ರದ ಅನುದಾನ ಖರ್ಚು ಮಾಡೋದ್ರಲ್ಲಿ ತೋರಬೇಕಿತ್ತು. ಕೇಂದ್ರ ಸರ್ಕಾರದ ಕೆಲಸಗಳ ಬಗ್ಗೆ ರಾಜ್ಯ ಅನುಷ್ಠಾನ ಮಾಡಿಲ್ಲ. ಪರಮೇಶ್ವರ್ ತುಂಬಾ ಆತಂಕಕ್ಕೆ ಒಳಗಾಗಿದ್ದಾರೆ.ಮೋದಿ ಆಗಮನದಿಂದ ಹೊಸ ಅಲೆ ಸೃಷ್ಠಿಯಾಗಿದೆ’ ಎಂದು ವಿಧಾನಸೌಧದಲ್ಲಿ ಕೇಂದ್ರ ಸಚಿವ ಸದಾನಂದ ಗೌಡ ಅವರು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಇಂದಿನಿಂದ ವಿಧಾನಮಂಡಲ ಅಧಿವೇಶನ: ಬಜೆಟ್ ಯಾವಾಗ ಗೊತ್ತಾ?

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗುತ್ತಿದ್ದು, ಸದನವನ್ನುದ್ದೇಶಿಸಿ ಮಾತನಾಡಲು ...

news

ಚಿಕ್ಕಮಾದು ಅವರ ಪುತ್ರ ಅನಿಲ್ ಚಿಕ್ಕಮಾದು ಚಿತ್ತ ಕಾಂಗ್ರೆಸ್ ನತ್ತ

ಮೈಸೂರು : ಜೆಡಿಎಸ್ ಶಾಸಕರಾಗಿದ್ದ ದಿವಂಗತ ಚಿಕ್ಕಮಾದು ಅವರ ಕುಟುಂಬವನ್ನು ಕಾಂಗ್ರೆಸ್‍ ನತ್ತ ...

news

ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಸಚಿವ ಡಿಕೆ ಶಿವಕುಮಾರ

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನಿಸಿದ ಕಾರ್ಯಕರ್ತನಿಗೆ ಇಂಧನ ಸಚಿವ ಡಿ.ಕೆ.ಶಿವಕುಮಾರ ಕಪಾಳಮೋಕ್ಷ ...

news

ಕಾವೇರಿ ವಿವಾದ ಅಂತಿಮ ತೀರ್ಪು ಇಂದು! ಏನಾಗುತ್ತೋ ಎಂಬ ಆತಂಕ!

ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆ ಕುರಿತಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಲಿದ್ದು, ಈ ...

Widgets Magazine
Widgets Magazine