Widgets Magazine
Widgets Magazine

ಒಂಟಿ ಮಹಿಳೆಯ ಗುಪ್ತಾಂಗಕ್ಕೆ ಕಚ್ಚಿದ ವಿಕೃತ ಕಾಮಿ!

ಬೆಂಗಳೂರು, ಬುಧವಾರ, 10 ಜನವರಿ 2018 (07:00 IST)

Widgets Magazine

ಬೆಂಗಳೂರು : ಹೊರ ರಾಜ್ಯದ ಯುವಕನೊಬ್ಬ ಒಂಟಿ ಮಹಿಳೆಯೊಬ್ಬಳ ಮೇಲೆ ಹಲ್ಲೆ ಮಾಡಿ ಆಕೆಯ ಗುಪ್ತಾಂಗವನ್ನು ಕಚ್ಚಿ ಘಾಸಿಗೊಳಿಸಿ ವಿಕೃತ ಕಾಮುಕನಂತೆ ವರ್ತಿಸಿದ ಘಟನೆ  ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.

 
ನಿರ್ಮಾಣದ ಹಂತದ ಮನೆಯೊಂದರಲ್ಲಿ ಟೈಲ್ಸ್ ಅಳವಡಿಸಲು ಬಂದಿದ್ದ ಬೇರೆ ರಾಜ್ಯದ ಯುವಕನೊಬ್ಬ ಮಹಿಳೆಯೊಬ್ಬಳು ಒಂಟಿಯಾಗಿರುವುದನ್ನು ಗಮನಿಸಿ ಆಕೆಯ ಮೇಲೆರಗಿ ಕಣ್ಣು , ಕುತ್ತಿಗೆ ,ಗುಪ್ತಾಂಗಗಳನ್ನು ಕಚ್ಚಿ ಗಾಯ ಮಾಡಿದ್ದಲ್ಲದೆ, ಇಟ್ಟಿಗೆಯಿಂದ ಹೊಡೆದು ಗಾಯಗೊಳಿಸಿ ಪರಾರಿಯಾಗಿದ್ದಾನೆ. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಎಂ.ಸಿ.ನಾಣಯ್ಯ ಭೇಟಿಯಾದ ಸಿದ್ದರಾಮಯ್ಯ- ಚರ್ಚೆಗೆ ಗ್ರಾಸ

ಜೆಡಿಎಸ್ ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರ ಮನೆಗೆ ಮುಖ್ಯಮಂತ್ರಿ ಸಿದ್ದರಾಯಮ್ಮ ಭೇಟಿ ನೀಡಿರುವುದು ಚರ್ಚೆಗೆ ...

news

ಮುಂದಿನ ಚುನಾವಣೆಗೆ ಸ್ಪರ್ಧಿಸಲು ಮೂರು ಪಕ್ಷಗಳಿಂದ ಆಫರ್- ಅನಿಲ್ ಲಾಡ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನನಗೆ ಮೂರು ಪಕ್ಷಗಳಿಂದ ಆಫರ್ ಬಂದಿದೆ ಎಂದು ಶಾಸಕ ...

news

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಭರವಸೆ

ಜೆಡಿಎಸ್ ಬಂಡಾಯ ಶಾಸಕರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಭರವಸೆ ದೊರೆತಿದೆ ಎಂದು ಜೆಡಿಎಸ್ ಬಂಡಾಯ ಶಾಸಕ ...

news

ಮತ್ತೆ ಸಕ್ರೀಯ ರಾಜಕಾರಣಕ್ಕೆ ಇಳಿಯಲಿರುವ ಎಸ್.ಎಂ.ಕೃಷ್ಣ

ರಾಜಕೀಯ ಚಟುವಟಿಕೆಯಿಂದ ದೂರ ಉಳಿದಿರುವ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಅವರು ಸಕ್ರೀಯ ರಾಜಕಾರಣಕ್ಕೆ ...

Widgets Magazine Widgets Magazine Widgets Magazine