ಈಶ್ವರಪ್ಪ ಪಿಎ ಅಪಹರಣದಲ್ಲಿ ಸಂತೋಷ್ ಪಾತ್ರವಿಲ್ಲ: ಆಯಕ್ತರಿಗೆ ಬಿಎಸ್‌ವೈ ಪತ್ರ

ಬೆಂಗಳೂರು, ಭಾನುವಾರ, 16 ಜುಲೈ 2017 (16:19 IST)

Widgets Magazine

ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಆಪ್ತ ಸಹಾಯಕ ವಿನಯ್ ಪ್ರಕರಣದಲ್ಲಿ ನನ್ನ ಆಪ್ತ ಸಹಾಯಕ ಸಂತೋಷ್ ಪಾತ್ರವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪೊಲೀಸ್ ಆಯುಕ್ತರಿಗೆ ಬರೆದಿದ್ದಾರೆ.
 
ಮಹಾಲಕ್ಷ್ಮಿ ಪೊಲೀಸ್ ಠಾಣೆಯ ಎಸಿಪಿ ಬಡಿಗೇರ್ ನೇತೃತ್ವದ ತಂಡ ಮಧ್ಯರಾತ್ರಿ ನನ್ನ ಮನೆಗೆ ಬಂದು ಎನ್.ಆರ್. ಸಂತೋಷ್ ಬಗ್ಗೆ ವಿಚಾರಿಸಿದ್ದಾರೆ. ಸಂತೋಷ್ ಮನೆಯಲ್ಲಿ ಇಲ್ಲದಿರುವುದನ್ನು ತಿಳಿದು ವಾಪಸ್ ಮರಳಿದ್ದಾರೆ. ಸಂತೋಷ್ ಬಗ್ಗೆ ವಿಚಾರಣೆ ಮಾಡಲು ಮಧ್ಯರಾತ್ರಿ ನಮ್ಮ ಮನೆಗೆ ಬರುವ ಅಗತ್ಯವಿತ್ತೇ? ಎಂದು ಪ್ರಶ್ನಿಸಿದ್ದಾರೆ.
 
ನನಗೆ ತಿಳಿದಮಟ್ಟಿಗೆ ಸಂತೋಷ್ ನಿರಪರಾಧಿಯಾಗಿದ್ದಾನೆ. ನಿರಪರಾಧಿಗಳಿಗೆ ಕಿರುಕುಳ ನೀಡುವುದು ಸರಿಯಲ್ಲ. ತನಿಖೆ ನಡೆಸುವುದಾದರೇ ಹಗಲು ಹೊತ್ತಿನಲ್ಲಿ ನಡೆಸಲಿ. ಸಂತೋಷ್ ನನ್ನ ಸಂಬಂಧಿ ಎನ್ನುವುದು ಸತ್ಯ ಎಂದು ತಿಳಿಸಿದ್ದಾರೆ.
 
 ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾಗಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳಲಿ. ಆದರೆ, ಅನಗತ್ಯವಾಗಿ ಇತರರಿಗೆ ಕಿರುಕುಳ ನೀಡುವುದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪೊಲೀಸ್ ಆಯುಕ್ತರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಷ್ಟ್ರಧ್ವಜದ ಮೇಲೆ ಮೂತ್ರ ಮಾಡಿ ವಿಡಿಯೋ ಪೋಸ್ಟ್ ಮಾಡಿದ ಅಮೆರಿಕ ಮಹಿಳೆ

ವಾಷಿಂಗ್ಟನ್: ರಾಷ್ಟ್ರಧ್ವಜದ ಮೇಲೆ ಮೂತ್ರ ಮಾಡುತ್ತಿದ್ದ ಚಿತ್ರವನ್ನು ಸಾಮಾಜಿಕ ಅಂತರ್ಜಾಲ ತಾಣದಲ್ಲಿ ...

news

ಗೆಳೆಯರನ್ನು ಕರೆಸಿ ಪತ್ನಿಯ ಮೇಲೆ ರೇಪ್ ಮಾಡುವಂತೆ ಒತ್ತಾಯಿಸುತ್ತಿದ್ದ ಪತಿ ಅರೆಸ್ಚ್

ಪಾಟ್ನಾ: ಪತಿ ಮತ್ತು ಆತನ ಗೆಳೆಯರು ಹಲವಾರು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗುತ್ತಿರುವುದನ್ನು ...

news

ನಕಲಿ ರೇಪ್ ಕೇಸ್ ಹಾಕ್ತಿನಿ ಅಂದ ನಟಿ ಅರೆಸ್ಟ್

ನವದೆಹಲಿ: ವ್ಯಕ್ತಿಯೊಬ್ಬನಿಗೆ ಸುಳ್ಳು ರೇಪ್ ಕೇಸ್ ಹಾಕುವುದಾಗಿ ಬೆದರಿಸಿ ಹಣ ಪಡೆದು ವಂಚಿಸಿದ ಪುಣೆ ಮೂಲದ ...

news

ವಿದ್ಯಾರ್ಥಿನಿಯೊಂದಿಗೆ ಗೆಳೆತನ ಬೆಳೆಸಿ ರೇಪ್‌ ಮಾಡಲು ಸ್ನೇಹಿತರನ್ನು ಕರೆದ ಕಾಮುಕ

ಶಿಮ್ಲಾ: ಶಾಲಾ ವಿದ್ಯಾರ್ಥಿನಿಯೊಂದಿಗೆ ಗೆಳೆತನ ಬೆಳೆಸಿದ ಪರಿಚಿತ ಕಾಮುಕನೊಬ್ಬ ತನ್ನ ಐವರು ...

Widgets Magazine Widgets Magazine