ಮೈಸೂರು : ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನ ಕೇಸ್ ಗೆ ಸಂಬಂಧಿಸಿದಂತೆ ಸಂತೋಷ್ ವಿಚಾರವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.