ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಉಭಯ ನಾಯಕರ ಆಣೆ ಪ್ರಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿ ಸನ್ನಿಧಿಗೆ ಬಂದು ಆಣೆ ಮಾಡದೆ ಹಾಗೇ ವಾಪಾಸ್ಸಾದ ಹೆಚ್. ವಿಶ್ವನಾಥ್ ವಿರುದ್ಧ ಸಾರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ.