ತೊಟ್ಟಿಲಿಗೆ ಕಟ್ಟಿದ ಸೀರೆ ಆ ಮಗುವಿನ ಸಾವಿಗೆ ಕಾರಣವಾಯ್ತು ಹೇಗೆ ಗೊತ್ತಾ?

ಚಿಕ್ಕಮಗಳೂರು, ಗುರುವಾರ, 12 ಜುಲೈ 2018 (15:24 IST)


ತೊಟ್ಟಲಿಗೆ ಕಟ್ಟಿದ್ದ ಸೀರೆಗೆ ಸಿಲುಕಿ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಂಬಂಧಿಕರ ಮನೆಗೆ ಬಂದಾಗ‌ ಘಟನೆ ಜರುಗಿದೆ. ಮಗುವಿನ ತೊಟ್ಟಿಲು ತೂಗುವಾಗ ನಡೆದ ಅವಘಡ ಇದಾಗಿದೆ ಎನ್ನಲಾಗಿದೆ.

ತೊಟ್ಟಿಲಿಗೆ‌ ಕಟ್ಟಿದ್ದ ಸೀರೆ ಕುತ್ತಿಗೆಗೆ‌ ಸಿಲುಕಿ ಸಾವನ್ನಪ್ಪಿದ್ದಾನೆ. ಬಾಲಕನ ಕುತ್ತಿಗೆಯಲ್ಲಿ ಗಾಯದ ಗುರುತು ಪತ್ತೆಯಾಗಿದೆ.  ಚಿಕ್ಕಮಗಳೂರಿನ ಆದಿಶಕ್ತಿ ನಗರದಲ್ಲಿ ಘಟನೆ ತೇಜಸ್ (10) ಮೃತ ಬಾಲಕನಾಗಿದ್ದಾನೆ. 

ತೇಜಸ್ ಮೂಲತಃ ಚಿತ್ರದುರ್ಗದ ಬಾಲಕ. ಬಾಲಕನ ತಂದೆ ಚಿತ್ರದುರ್ಗದಲ್ಲಿ ಕೆಎಸ್ಆರ್ಟಿಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪಿಒಪಿ ಗಣಪತಿ ಪ್ರತಿಷ್ಠಾನಕ್ಕೆ ಬೀಳುವುದೇ ಬ್ರೇಕ್?

ಗಣೇಶನ ಹಬ್ಬ ಸಮೀಪಿಸುತ್ತಿದ್ದಂತೆ ಗಣೇಶನ ಮೂರ್ತಿ ಕಲಾವಿದರು ಮಣ್ಣಿನ ಮೂರ್ತಿ ತಯಾರಿಕೆಯಲ್ಲಿ ...

news

ಕೇಂದ್ರ ಸರ್ಕಾರ ಸುಪ್ರಿಂಕೋರ್ಟ್ ಬಳಿ ಮನವಿ ಮಾಡಿಕೊಂಡಿದ್ದು ಯಾಕಾಗಿ ಗೊತ್ತೇ?

ನವದೆಹಲಿ : ಮದುವೆಯ ಪಾವಿತ್ರ್ಯತೆ ರಕ್ಷಿಸಲು 157 ವರ್ಷದ ಹಿಂದೆ ಬ್ರಿಟಿಷ್‌ ಸರ್ಕಾರದ ಅವಧಿಯಲ್ಲಿ ಜಾರಿಯಾದ ...

news

ಥಾಯ್ಲೆಂಡ್‌ನ ಗುಹೆಯಲ್ಲಿ ಸಿಲುಕಿದವರನ್ನು ರಕ್ಷಿಸಿದ ವೈದ್ಯನಿಗೆ ಕಾದಿತ್ತು ಬಿಗ್ ಶಾಕ್

ಮಾಯ್ ಸಾಯ್ : ಥಾಯ್ಲೆಂಡ್‌ನ ಗುಹೆಯೊಂದರಲ್ಲಿ ಸಿಲುಕಿ ನರಳಾಡುತ್ತಿದ್ದ ಬಾಲಕರು ಸೇರಿದಂತೆ ಹದಿಮೂರು ಮಂದಿಗೆ ...

news

ವಿಧಾನಸಭೆ ಕಲಾಪ ಒಂದು ದಿನ ವಿಸ್ತರಣೆ

ಬೆಂಗಳೂರು: ಬಜೆಟ್ ಮೇಲೆ ಚರ್ಚೆ ಮಾಡಲು ರಾಜ್ಯ ವಿಧಾನಸಭೆ ಕಲಾಪ ಇನ್ನೂ ಒಂದು ದಿನ ವಿಸ್ತರಣೆಯಾಗಲಿದೆ. ...

Widgets Magazine
Widgets Magazine