ಬೆಳಗಾವಿ : ನಾಮಪತ್ರ ಸಲ್ಲಿಕೆ ವೇಳೆ ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಯಡವಟ್ಟು ಮಾಡಿಕೊಂಡು ನಾಮಪತ್ರ ತಿರಸ್ಕೃತ ಭೀತಿಯಲ್ಲಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆಯವರೆಗೆ ಚುನಾವಣಾ ಅಧಿಕಾರಿಗಳು ಸಮಯ ನೀಡಿದ್ದು, ಚೆಂಡು ಈಗ ಸವದತ್ತಿ ಆರ್ಓ ಅಂಗಳದಲ್ಲಿದೆ.