ಶಾಲಾ ಮಕ್ಕಳನ್ನು ಕರೆತರಲು ಹೋಗುತ್ತಿದ್ದ ಸ್ಕೂಲ್ ಬಸ್ ೧೦೦ ಅಡಿ ಆಳದ ಹಳ್ಳಕ್ಕೆ ಬಿದ್ದ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ಸಮೀಪದ ಕೂಡ್ಲು ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಹೆಚ್ಎಸ್ಆರ್ ಲೇಔಟ್ನ ಫ್ರೀಡಂ ಇಂಟರ್ನ್ಯಾಷನಲ್ ಸ್ಕೂಲ್ಗೆ ಸೇರಿದ ಬಸ್ ಹಳ್ಳಕ್ಕೆ ಉರುಳಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳನ್ನು ಶಾಲೆಗೆ ಕರೆತರಲು ಹೋಗುತ್ತಿದ್ದ ವೇಳೆ ಬಸ್ ಕೂಡ್ಲು ಬಳಿ ಇದ್ದ ಬಂಡೆ ಹಳ್ಳಕ್ಕೆ ಬಿದ್ದಿದೆ. ಅದೃಷ್ಟವಶಾತ್ ಘಟನೆ ವೇಳೆ