ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದ್ದು, ಇಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ನಾಮಪತ್ರಗಳ ಪರಿಶೀಲನೆ ನಡೆಯುತ್ತಿದೆ.