ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭವಾಗಿದ್ದು,ಮೇ ಮೊದಲ ವಾರದಲ್ಲಿ ಫಲಿತಾಂಶ ಸಾಧ್ಯತೆ ಇದೆ.10 ರಿಂದ 15 ದಿನಗಳ ಕಾಲ ಮೌಲ್ಯಮಾಪನ ನಡೆಯಲಿದೆ.