ಪುಲ್ವಾಮಾದಲ್ಲಿ ಭಯೋತ್ಪಾದಕರ ದಾಳಿಯ ನಂತರ ಜಮ್ಮುವಿನಲ್ಲಿ ಕರ್ಫ್ಯೂ ಹೊರತಾಗಿಯೂ ವ್ಯಾಪಾಕ ಹಿಂಸಾಚಾರ ಭುಗಿಲೆದ್ದಿದೆ. ಕಾಶ್ಮೀರಿ ಜನರನ್ನು ಗುರಿಯಾಗಿರಿಸಿಕೊಂಡು ಅವರ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಾಶ್ಮೀರಿ ಜನರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚನೆ ನೀಡಿದೆ.ಆತ್ಮಹತ್ಯಾ ಬಾಂಬ್ ದಾಳಿ ಖಂಡಿಸಿ ಕಾಶ್ಮೀರದಲ್ಲಿ ಬಂದ್ ಆಚರಿಸಲಾಗುತ್ತಿದ್ದು, 3ನೇ ದಿನವಾದ ಇಂದೂ ಕೂಡ ಕರ್ಫ್ಯೂ ಮುಂದಿವರೆದಿದೆ. ದಾಳಿಯ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳು, ಇತರ ವಿದ್ಯಾರ್ಥಿಗಳ ಮೇಲೆ