ನಿಖಿಲ್ ಕುಮಾರಸ್ವಾಮಿಗೆ ಬೆಂಬಲ ಸೂಚಿಸಿದ ಕಾಂಗ್ರೆಸ್ ನ ಹಿರಿಯ ಮುಖಂಡ ಜಿ.ಮಾದೇಗೌಡ

ಮಂಡ್ಯ, ಭಾನುವಾರ, 17 ಮಾರ್ಚ್ 2019 (14:31 IST)

: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಖಚಿತವಾಗಿದ್ದು, ಇದೀಗ ಜೆಡಿಎಸ್ ಅಭ್ಯರ್ಥಿ ನಿಖಿಲ್ ಗೆ ಕಾಂಗ್ರೆಸ್ ನ ಹಿರಿಯ ಮುಖಂಡ ಸಿಕ್ಕಿದೆ.


ಹೌದು. ಶನಿವಾರ ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಅವರು ಕಾಂಗ್ರೆಸ್ ನ ಹಿರಿಯ ನಾಯಕ ಜಿ. ಮಾದೇಗೌಡರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಬಳಿಕ ಮಾತನಾಡಿದ ನಿಖಿಲ್, ಮಾದೇಗೌಡ್ರು ಸಾಕಷ್ಟು ಅನುಭವ ಹಂಚಿಕೊಂಡಿದ್ದಾರೆ. ಅವರ ಸಲಹೆಯಂತೆ ಕಾಂಗ್ರೆಸ್ ನಾಯಕರನ್ನು ಭೇಟಿಯಾಗುತ್ತೇನೆ ಎಂದು ಹೇಳಿದರು.


ಈ ಬಗ್ಗೆ ಮಾತನಾಡಿದ ಮಾದೇಗೌಡ, ಜೆಡಿಎಸ್‌ನ ನಿಖಿಲ್‌ ಮನೆಗೆ ಬಂದು ಆಶೀರ್ವಾದ ಪಡೆದಿದ್ದಾನೆ. ಬೆಂಬಲ ಕೊಡುವಂತೆ ಕೇಳಿಕೊಂಡಿದ್ದಾನೆ. ಮೊದಲು ಇಲ್ಲ ಅಂದರೆ. ನಂತರ ಮೈತ್ರಿ ಅಭ್ಯರ್ಥಿ ಎಂದು ಕೊಡುತ್ತೇನೆ ಹೋಗು ಅಂದೆ, ಆದರೆ ಸುಮಲತಾ ಕೂಡ ಬಂದು ಬೆಂಬಲ ಕೇಳಿದ್ದರು. ಆದರೆ ಆಗಲ್ಲ ಎಂದು ಹೇಳಿಕಳಿಸಿದ್ದೇನೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸುಮಲತಾ ಅಂಬರೀಶ್ ಹೇಳಿಕೆಗೆ ತೀರುಗೇಟು ನೀಡಿದ ಅನಿತಾ ಕುಮಾರಸ್ವಾಮಿ

ಮೈಸೂರು : ಜೆಡಿಎಸ್ ಗೆ ಭಯ ಇರಬೇಕು ಎಂದ ಸುಮಲತಾ ಅಂಬರೀಶ್ ಅವರ ಹೇಳಿಕೆಗೆ ಅನಿತಾ ಕುಮಾರಸ್ವಾಮಿ ತಿರುಗೇಟು ...

news

ವ್ಯಕ್ತಿಯೊಬ್ಬ ವೀರ್ಯದ ಇಂಜೆಕ್ಷನ್ ತೆಗೆದುಕೊಳ್ಳುತ್ತಿರುವುದು ಯಾಕಂತೆ ಗೊತ್ತಾ?

ಐರ್ಲೆಂಡ್ : ಐರ್ಲೆಂಡ್ ನ 33 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಬೆನ್ನು ನೋವಿನ ನಿವಾರಣೆಗೆ ...

news

ಕಾಂಗ್ರೆಸ್ ಗೆ ಬಿಗ್ ಶಾಕ್; ಪಕ್ಷಕ್ಕೆ ರಾಜೀನಾಮೆ ನೀಡಿದ ಮತ್ತೊಬ್ಬ ಮುಖಂಡ

ಹುಬ್ಬಳ್ಳಿ : ಕೆಪಿಸಿಸಿ ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರಾಗಿದ್ದ ಡಾ. ಮಹೇಶ್ ನಾಲವಾಡ ಅವರು ಕಾಂಗ್ರೆಸ್ ...

news

ದೇವೇಗೌಡರ ಸ್ಪರ್ಧಗೆ ಕೆಲವು ಷರತ್ತುಗಳನ್ನು ವಿಧಿಸಿದ ಕಾಂಗ್ರೆಸ್ ಶಾಸಕರು

ಬೆಂಗಳೂರು : ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಣಕ್ಕೀಳಿಯಲು ಮುಂದಾದ ದೇವೇಗೌಡರಿಗೆ ಕಾಂಗ್ರೆಸ್ಸಿನ ಶಾಸಕರು ...

Widgets Magazine