ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೆಸರು ಅಂತಿಮ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಅಥವಾ ನಾಳೆ ಕಾಂಗ್ರೆಸ್ ನಾಯಕರ ಜತೆ ಸಭೆ ನಡೆಸಲು ರಾಜ್ಯ ಹಿರಿಯ ನಾಯಕರು ತೀರ್ಮಾನಿಸಿದ್ದಾರೆ.