Widgets Magazine
Widgets Magazine

ಹಿರಿಯ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಅರೆಸ್ಟ್

ಬೆಂಗಳೂರು, ಸೋಮವಾರ, 15 ಮೇ 2017 (17:15 IST)

Widgets Magazine

ಹಿರಿಯ ಐಎಎಸ್ ಅಧಿಕಾರಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ಅವರನ್ನು ತನಿಖಾ ತಂಡ ಬಂಧಿಸಿದೆ.
 
ಜಂತಕಲ್ ಮೈನಿಂಗ್ ಕರ್ಮಕಾಂಡದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡ ಅವರನ್ನು ಬಂಧಿಸಿದೆ.
 
ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಡೆದಿದ್ದ ಅಕ್ರಮ ಗಣಿಗಾರಿಕೆ ಕರ್ಮಕಾಂಡದಲ್ಲಿ ಬಡೇರಿಯಾ ಭಾಗಿಯಾಗಿದ್ದಾರೆ ಎನ್ನಲಾಗಿತ್ತು.
 
ಲೋಕಾಯುಕ್ತ ವರದಿಯಲ್ಲಿ ಜಂತಕಲ್ ಅಕ್ರಮ ಗಣಿಗಾರಿಕೆಯಲ್ಲಿ ಗಂಗಾರಾಮ್ ಬಡೇರಿಯಾ ಹೆಸರು ಉಲ್ಲೇಖವಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿ ಪ್ರಕಟ

ಬೆಂಗಳೂರು: ಟಿಎಸ್‌ಆರ್ ಮತ್ತು ಮೊಹರೆ ಹಣಮಂತರಾಯ ಪ್ರಶಸ್ತಿ ಪ್ರಕಟವಾಗಿದ್ದು ಗಂಗಾಧರ್ ಹಿರೇಗುತ್ತಿ ಅವರಿಗೆ ...

news

ಯಾವ ಪಕ್ಷದೊಂದಿಗೂ ಮೈತ್ರಿಯಿಲ್ಲ: ಜಿ.ಪರಮೇಶ್ವರ್

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ...

news

ಮುಂದಿನ ಪ್ರಧಾನಮಂತ್ರಿ ಅಭ್ಯರ್ಥಿ ರೇಸ್‌ನಲ್ಲಿ ನಾನಿಲ್ಲ: ನಿತೀಶ್ ಕುಮಾರ್

ಪಾಟ್ನಾ: 2019ರಲ್ಲಿ ನಡೆಯಲಿರುವ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಮಹಾಮೈತ್ರಿಕೂಟದ ...

news

ಹಸಿವೆಯನ್ನು ತಾಳದೇ ಹೋಟೆಲ್‌ ಮುಂದೆ ಹೆಲಿಕಾಪ್ಟರ್‌ ಇಳಿಸಿದ ಪೈಲಟ್

ಸಿಡ್ನಿ(ಆಸ್ಟ್ರೇಲಿಯಾ): ನಿಮ್ಮ ಹಸಿವಿನ ತಾಪವನ್ನು ತೃಪ್ತಿಪಡಿಸಲು ನೀವು ಎಷ್ಟು ಸಿದ್ಧರಿದ್ದೀರಿ? ನಿಮ್ಮ ...

Widgets Magazine Widgets Magazine Widgets Magazine