ಪ್ರತ್ಯೇಕ ಸ್ವತಂತ್ರ ಧರ್ಮ: ಸಿಎಂ ಬಳಿಗೆ ನಿಯೋಗ

ಬೆಂಗಳೂರು, ಸೋಮವಾರ, 24 ಜುಲೈ 2017 (14:08 IST)

ಲಿಂಗಾಯುತ ಸ್ಥಾಪಿಸಲು ನೆರವಾಗುವಂತೆ ಮಠಾಧೀಶರು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
 
ಮಠಾಧೀಶರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಲಿಂಗಾಯುತ ಧರ್ಮ ಸ್ವತಂತ್ರ ಧರ್ಮವೆಂದು ಘೋಷಿಸಲು ಸಹಕಾರ ನೀಡುವಂತೆ ಕೋರಿದ್ದಾರೆ. ರಾಜ್ಯದ ಪ್ರಮುಖ ಮಠಗಳ ಮಠಾಧೀಶರು ಮುಖ್ಯಮಂತ್ರಿಯವರೊಂದಿಗೆ ವಿಧಾನಸೌಧದಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಕೆಲ ದಿನಗಳ ಹಿಂದೆ ಧಾರವಾಡದಲ್ಲಿ ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ, ಲಿಂಗಾಯುತ ಸ್ವತಂತ್ರ ಧರ್ಮವಾಗಿರಬಹುದು ಎನ್ನುವುದು ನನ್ನ ವೈಯಕ್ತಿಕ ಅನಿಸಿಕೆಯಾಗಿದೆ. ಅಗತ್ಯವಾದಲ್ಲಿ ಕೇಂದ್ರಕ್ಕೆ ಲಿಂಗಾಯುತ ಧರ್ಮ ಎಂದು ಶಿಫಾರಸು ಮಾಡುವುದಾಗಿ ಭರವಸೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಪ್ರತ್ಯೇಕ ಧರ್ಮ ಮಠಾಧೀಶರು ಸ್ವತಂತ್ರ ಧರ್ಮ ಸಿಎಂ ಸಿದ್ದರಾಮಯ್ಯ Seprate Independent Religion: Swamy;s Met Cm Siddaramaiah

ಸುದ್ದಿಗಳು

news

ಪಾಸ್ ಪೋರ್ಟ್ ಪಡೆಯಲು ಜನನ ಪ್ರಮಾಣ ಪತ್ರದ ಅಗತ್ಯವಿಲ್ಲ

ಇನ್ನುಮುಂದೆ ಪಾಸ್ ಪೋರ್ಟ್ ಪಡೆಯುವುದಕ್ಕೆ ಜನನ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ...

news

ಜಂತಕಲ್ ಹಗರಣ: ಮಾಜಿ ಸಿಎಂ ಧರ್ಮಸಿಂಗ್‍‌ಗೆ ಎಸ್‌ಐಟಿ ನೋಟಿಸ್

ಬೆಂಗಳೂರು: ಜಂತಕಲ್ ಗಣಗಾರಿಕೆ ಅಕ್ರಮ ನವೀಕರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ...

news

ಕಾರ್ಗಿಲ್ ಯುದ್ಧದಲ್ಲಿ ಕೂದಲೆಳೆಯಲ್ಲಿ ಪ್ರಾಣ ಉಳಿಸಿಕೊಂಡಿದ್ದ ಮುಷರಫ್, ನವಾಜ್ ಷರೀಫ್

ನವದೆಹಲಿ: 1999 ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾರತದ ವಾಯುಸೇನಾ ಹೆಲಿಕಾಪ್ಟರ್ ನ ಪೈಲಟ್ ಆ ಒಂದು ...

news

ಅಧಿವೇಶನ: ಲೋಕಸಭೆಯಲ್ಲಿ ಗದ್ದಲ ಕೋಲಾಹಲ

ಲೋಕಸಭೆಯ ಅಧಿವೇಶನ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷಗಳು ಮತ್ತು ಅಡಳಿತ ಪಕ್ಷಗಳ ನಡುವೆ ಗದ್ದಲ, ಕೋಲಾಹಲ ...

Widgets Magazine