ಪ್ರತ್ಯೇಕ ಧರ್ಮ: ಒಗ್ಗಟ್ಟಾಗಿ ಬಂದಲ್ಲಿ ಶಿಫಾರಸು ಸಿಎಂ ಸ್ಪಷ್ಟನೆ

ಬೆಂಗಳೂರು, ಗುರುವಾರ, 10 ಆಗಸ್ಟ್ 2017 (13:13 IST)

ವೀರಶೈವ ಮಹಾಸಭೆ ಮತ್ತು ಲಿಂಗಾಯುತ ಧರ್ಮದವರು ಒಂದಾಗಿ ಬಂದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೇಳಿದ್ದಾರೆ.
ವೀರಶೈವ- ಲಿಂಗಾಯುತ ಧರ್ಮದಲ್ಲಿ ಒಡುಕು ಉಂಟು ಮಾಡಲು ಪ್ರಯತ್ನಿಸಲಾಗುತ್ತದೆ ಎನ್ನುವ ಆರೋಪಗಳನ್ನು ತಳ್ಳಿಹಾಕಿದ ಅವರು, ಅಂತಹ ಯಾವುದೇ ಕಾರ್ಯಕ್ಕೆ ನಾವು ಕೈ ಹಾಕುವುದಿಲ್ಲ ಎಂದು ತಿಳಿಸಿದ್ದಾರೆ.
 
ಲಿಂಗಾಯುತ ಮತ್ತು ವೀರಶೈವ ಮಹಾಸಭೆಯ ಮುಖಂಡರು ಸಭೆಯ ನಡೆಸುತ್ತಿದ್ದು, ಸಭೆಯ ಅಂತಿಮ ತೀರ್ಮಾನದಂತೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
 
ಸರಕಾರ ಯಾವುದೇ ಧರ್ಮದ ಪರವಾಗಲಿ ಅಥವಾ ವಿರೋಧವಾಗಲಿ ಕಾರ್ಯನಿರ್ವಹಿಸುವುದಿಲ್ಲ. ಅಗತ್ಯಕ್ಕೆ ತಕ್ಕಂತೆ ಕಾರ್ಯನಿರ್ವಹಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಲಿಂಗಾಯುತ ಧರ್ಮ ವೀರಶೈವ ಮಹಾಸಭಾ Cm Siddaramaiah Lingayat Dharma Veershaiva Mahasabha

ಸುದ್ದಿಗಳು

news

ತಮಿಳುನಾಡು: ಪಳನಿಸ್ವಾಮಿ-ಪನ್ನೀರ್ ಸೆಲ್ವಂ ಬಣ ವಿಲೀನ?

ಚೆನ್ನೈ: ಎಐಎಡಿಎಂಕೆಯ ಪಳನಿಸ್ವಾಮಿ ಬಣ ಮತ್ತು ಮಾಜಿ ಸಿಎಂ ಪನ್ನೀರ್ ಸೆಲ್ವಂ ಬಣ ವಿಲೀನವಾಗುವ ನಿರ್ಧಾರ ...

news

ಐಟಿಯಿಂದ ನನಗೆ ಸಮನ್ಸ್ ಬಂದಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಐಟಿ ಇಲಾಖೆಯಿಂದ ಸಮನ್ಸ್ ಬಂದ ಹಿನ್ನಲೆಯಲ್ಲಿ ಸಚಿವ ಡಿಕೆ ಶಿವಕುಮಾರ್ ಅಧಿಕಾರಿಗಳ ಎದುರು ...

news

ಚೀನಾ ಡೇ ಆಚರಣೆ ರದ್ದುಗೊಳಿಸಿದ ಶಾಲೆ

ಬೆಂಗಳೂರು: ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಬೆಂಗಳೂರಿನ ಡೆಲ್ಲಿ ಪಬ್ಲಿಕ್ ಶಾಲೆಯಲ್ಲಿ ಚೀನಾ ಡೇ ...

news

ಭಾರತ-ಚೀನಾ ನಡುವೆ ಯುದ್ಧ ಭೀತಿ? ಸನ್ನದ್ಧವಾಗಿದೆಯಾ ಭಾರತೀಯ ಸೇನೆ?

ನವದೆಹಲಿ: ಡೋಕ್ಲಾಂ ಗಡಿ ವಿವಾದದ ವಿಚಾರದಲ್ಲಿ ಭಾರತ ಮತ್ತು ಚೀನಾ ನಡುವೆ ಯುದ್ಧ ಭೀತಿ ನಿರ್ಮಾಣವಾಗಿರುವ ...

Widgets Magazine