Widgets Magazine
Widgets Magazine

ಗಂಟಲಲ್ಲಿ ಸೆರಲ್ಯಾಕ್ ಸಿಕ್ಕಿಬಿದ್ದು, ಮಗು ಸಾವು

ರಾಮನಗರ, ಬುಧವಾರ, 31 ಜನವರಿ 2018 (16:18 IST)

Widgets Magazine

ಮೂರು ತಿಂಗಳ ಮಗುವಿಗೆ ಸೆರಲ್ಯಾಕ್ ತಿನ್ನಿಸುವಾಗ ಗಂಟಲಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಹೊಸಪಾಳ್ಯದ ನಿವಾಸಿಗಳಾದ ಮಂಜುನಾಥ ಹಾಗೂ ಧನಲಕ್ಷ್ಮೀ ದಂಪತಿಯ ಮೂರು ತಿಂಗಳ ಹೆಣ್ಣು ಮಗು ಸೆರಲ್ಯಾಕ್ ಗಂಟಲಲ್ಲಿ ಸಿಲುಕಿ ಸಾವಪ್ಪಿದ್ದಾಳೆ.
 
15ದಿನಗಳಿಂದ ಮಗುವಿಗೆ ಸೆರಲ್ಯಾಕ್ ತಿನ್ನಿಸಲಾಗುತ್ತಿದೆ ಎನ್ನಲಾಗಿದ್ದು, ಇಂದು ಸೆರಲ್ಯಾಕ್ ಗಂಟಲಲ್ಲಿ ಸಿಲುಕಿದ ಪರಿಣಾಮ ಮಗು ಸಾವನ್ನಪ್ಪಿದೆ. ಮಗುವನ್ನು ಸರ್ಕಾರಿ ಆಸ್ಪತ್ರೆಗೆ ತೆಗೆದುಕೊಂಡು ಹೋದಾಗ ಸೆರಲ್ಯಾಕ್ ಸಿಲುಕಿ ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಮಗು ಸಾವು ಸೆರಲ್ಯಾಕ್ Child Death Seralac

Widgets Magazine

ಸುದ್ದಿಗಳು

news

ಸಚಿವ ಹೆಗಡೆ, ಪ್ರತಾಪಸಿಂಹ ಮಾತನ್ನು ಮೆಚ್ಚಿಕೊಂಡ ಸಿದ್ದರಾಮಯ್ಯ!

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹಾಗೂ ಸಂಸದ ಪ್ರತಾಪಸಿಂಹ ಅವರ ಹಾಗೆ ನಾವೂ ಕೂಡ ಅಗ್ರೆಸ್ಸೀವ್ ಆಗಿ ...

news

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರ– ಉತ್ತರಪ್ರದೇಶ ಸಚಿವ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ...

news

ಭಾರತೀಯ ಜನಶಕ್ತಿ ಕಾಂಗ್ರೆಸ್‌ನಿಂದ 224 ಕ್ಷೇತ್ರದಲ್ಲಿ ಸ್ಪರ್ಧೆ– ಅನುಪಮಾ ಶೆಣೈ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನಶಕ್ತಿ ಕಾಂಗ್ರೆಸ್‌ನಿಂದ ರಾಜ್ಯದ 224 ಕ್ಷೇತ್ರಗಳಲ್ಲೂ ...

news

ನನ್ನನ್ನು ಬಳಕೆ ಮಾಡಿಕೊಳ್ಳುವುದು ಬಿಜೆಪಿ ವರಿಷ್ಠರಿಗೆ ಬಿಟ್ಟಿದ್ದು– ಜನಾರ್ದನರೆಡ್ಡಿ

ಬಿಜೆಪಿ ಪಕ್ಷ ನನ್ನನ್ನು ಬಳಕೆ ಮಾಡಿಕೊಳ್ಳತದೆಯೋ ಅಥವಾ ಬಿಡುತ್ತದೆಯೋ ಎಂಬುದು ಪಕ್ಷದ ವರಿಷ್ಠರಿಗೆ ಬಿಟ್ಟ ...

Widgets Magazine Widgets Magazine Widgets Magazine