ಜೀತದಾಳುಗಳಾಗುವುದು ನಾಚಿಕೆಗೇಡಿತನದ ಸಂಗತಿ: ಕಾಗೋಡು ತಿಮ್ಮಪ್ಪ

ಕೊಡಗು, ಮಂಗಳವಾರ, 11 ಏಪ್ರಿಲ್ 2017 (14:25 IST)

Widgets Magazine

ಕೊಡಗಿನಲ್ಲಿ ಇನ್ನೂ ಜೀತದಾಳಿ ಪದ್ದತಿಯಿದೆ. ಜೀತದಾಳುಗಳಾಗುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ಕಂದಾಯ ಖಾತೆ ಸಚಿವ ಹೇಳಿದ್ದಾರೆ.
 
ಕೊಡಗು ಜಿಲ್ಲೆಯ ದಿಡ್ಡಳ್ಳಿ ಪ್ರದೇಶದ ವಾಸಿಗಳು ನಿರಾಶ್ರಿತರಾಗಿ ಜೀತದಾಳುಗಳಾಗಿದ್ದಾರೆ. ಪರ್ಯಾಯ ಕಂದಾಯ ಭೂಮಿ ಕಲ್ಪಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ. ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದ್ದಾರೆ. 
 
ಜಿಲ್ಲೆಯಲ್ಲಿ ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕಾಫಿ ತೋಟ ಮಾಡಿರುವ ಬಗ್ಗೆ ವರದಿಗಳಿವೆ. ಸರಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವುದು ಖಚಿತವಾದಲ್ಲಿ ಒತ್ತುವರಿದಾರರ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಗುಡುಗಿದ್ದಾರೆ.
 
ದಿಡ್ಡಳ್ಳಿಯಲ್ಲಿ 577 ಆದಿವಾಸಿ ಕುಟುಂಬಗಳಿದ್ದು. ಜೀತ ಮುಕ್ತಿಗೊಳಿಸಲು ನಿರಾಶ್ರಿತರಿಗೆ ಸರಕಾರದಿಂದ ದೊರೆಯುವ ಸೌಲಭ್ಯ ದೊರಕಿಸಲು ಪ್ರಯತ್ನಿಸಲಾಗುವುದು ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪುತ್ರಿಗೆ ವಿವಾಹದ ಉಡುಗೊರೆಯಾಗಿ ಗೋವು ನೀಡಿದ ಮುಸ್ಲಿಂ ತಂದೆ

ರೋಹ್ಟಕ್: ಗೋವು ರಕ್ಷಕರು ಕೆಲವರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವ ಸಂದರ್ಭದಲ್ಲಿಯೇ ಮುಸ್ಲಿಂ ...

news

ಮಂಗಳೂರು-ಬೆಂಗಳೂರು ಬಸ್ ಅಪಘಾತ: 30 ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಮಂಡ್ಯ ಜಿಲ್ಲೆಯ ನಾಗಮಂಗಲ ಬಳಿ ಲಾರಿಗೆ ...

news

ಪ್ರಧಾನಿ ಮೋದಿ ವಿರುದ್ಧ ಟ್ವೀಟ್ ಮಾಡಿ ಸಂಕಷ್ಟಕ್ಕೀಡಾದ ಸಿಎಂ ಕೇಜ್ರಿವಾಲ್

ನವದೆಹಲಿ: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ...

news

ಬೆಂಗಳೂರು ಒನ್ ನಲ್ಲಿ ಇನ್ನು ಕಸ ಹಾಕಬಹುದು!

ಬೆಂಗಳೂರು: ನಮ್ಮ ಬೆಂಗಳೂರಿನಲ್ಲಿ ಕಸ ವಿಲೇವಾರಿಯದ್ದೇ ಚಿಂತೆ. ದೆಹಲಿ ಮತ್ತು ಮುಂಬೈ ನಂತರ ಅತೀ ಹೆಚ್ಚು ...