ಮೂಢನಂಬಿಕೆ ನಿವಾರಿಸಲು ಏಳು ಬಾರಿ ಚಾಮರಾಜನಗರಕ್ಕೆ ಭೇಟಿ: ಸಿಎಂ

ಚಾಮರಾಜನಗರ, ಗುರುವಾರ, 10 ಆಗಸ್ಟ್ 2017 (13:34 IST)

Widgets Magazine

ಚಾಮರಾಜನಗರಕ್ಕೆ ಏಳು ಬಾರಿ ಭೇಟಿ ನೀಡಿದ್ದರೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿದಿದ್ದೇನೆ ಎಂದು ಹೇಳಿದ್ದಾರೆ.
ಚಾಮರಾಜನಾಗರಕ್ಕೆ ಭೇಟಿ ನೀಡಿದರೆ ಸಿಎಂ ಸ್ಥಾನ ಹೋಗುತ್ತದೆ ಎನ್ನುವುದು ಮೂಢನಂಬಿಕೆ. ಮೂಢನಂಬಿಕೆ ಹೋಗಲಾಡಿಸಲೆಂದೇ ಏಳು ಬಾರಿ ಭೇಟಿ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
 
ಲಿಂಗಾಯುತ ಪ್ರತ್ಯೇಕ ಧರ್ಮದ ಬಗ್ಗೆ ನನ್ನ ನಿಲುವು ಏನೂ ಇಲ್ಲ. ಸನ್ಮಾನ ಮಾಡುವ ಸಂದರ್ಭದಲ್ಲಿ ಲಿಂಗಾಯುತ ಮುಖಂಡರು ಪ್ರತ್ಯೇಕ ಧರ್ಮದ ಕುರಿತು ಪ್ರಸ್ತಾಪಿಸಿದ್ದಾರೆ. ವೀರಶೈವ ಮುಖಂಡರು ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ ಎಂದರು.
 
ಲಿಂಗಾಯುತ ಮತ್ತು ವೀರಶೈವ ಮಹಾಸಭೆಯವರು ಒಂದಾಗಿ ಬಂದಲ್ಲಿ ಲಿಂಗಾಯುತ ಪ್ರತ್ಯೇಕ ಧರ್ಮ ಕುರಿತಂತೆ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಐಟಿ ನೋಟಿಸ್ ಬಂದಿಲ್ಲ, ಖಾತೆ ಬ್ಲಾಕ್ ಆಗಿಲ್ಲ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಬಂದಿಲ್ಲ. ಬ್ಯಾಂಕ್ ಖಾತೆಗಳು ಬ್ಲಾಕ್ ಆಗಿಲ್ಲ ಎಂದು ಇಂಧನ ...

news

ಪ್ರತ್ಯೇಕ ಧರ್ಮ: ಒಗ್ಗಟ್ಟಾಗಿ ಬಂದಲ್ಲಿ ಶಿಫಾರಸು ಸಿಎಂ ಸ್ಪಷ್ಟನೆ

ಬೆಂಗಳೂರು: ವೀರಶೈವ ಮಹಾಸಭೆ ಮತ್ತು ಲಿಂಗಾಯುತ ಧರ್ಮದವರು ಒಂದಾಗಿ ಬಂದಲ್ಲಿ ಲಿಂಗಾಯತ ಪ್ರತ್ಯೇಕ ...

news

ತಮಿಳುನಾಡು: ಪಳನಿಸ್ವಾಮಿ-ಪನ್ನೀರ್ ಸೆಲ್ವಂ ಬಣ ವಿಲೀನ?

ಚೆನ್ನೈ: ಎಐಎಡಿಎಂಕೆಯ ಪಳನಿಸ್ವಾಮಿ ಬಣ ಮತ್ತು ಮಾಜಿ ಸಿಎಂ ಪನ್ನೀರ್ ಸೆಲ್ವಂ ಬಣ ವಿಲೀನವಾಗುವ ನಿರ್ಧಾರ ...

news

ಐಟಿಯಿಂದ ನನಗೆ ಸಮನ್ಸ್ ಬಂದಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಐಟಿ ಇಲಾಖೆಯಿಂದ ಸಮನ್ಸ್ ಬಂದ ಹಿನ್ನಲೆಯಲ್ಲಿ ಸಚಿವ ಡಿಕೆ ಶಿವಕುಮಾರ್ ಅಧಿಕಾರಿಗಳ ಎದುರು ...

Widgets Magazine