ಪ್ರೀತಿಸಲು ಒಲ್ಲೆ ಎಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 10 ವರ್ಷ ಸಜೆ

ಕಲಬುರಗಿ, ಶನಿವಾರ, 10 ನವೆಂಬರ್ 2018 (15:09 IST)

ಆಕೆ ಅಪ್ರಾಪ್ತೆ ಬಾಲಕಿ. 15 ವರ್ಷದ ಬಾಲಕಿಗೆ ಪ್ರೀತಿ ಮಾಡು. ಮನೆ ಬಿಟ್ಟು ನನ್ನ ಜತೆ ಓಡಿ ಬಾ ಎಂದು ಕರೆದಿದ್ದ ಆರೋಪಿ. ಆದರೆ ಅಪ್ರಾಪ್ತೆ ಒಪ್ಪದಿದ್ದಾಗ ಆಕೆ ಸ್ಕೂಲಿಗೆ ಹೋಗುವಾಗ ಅಡ್ಡಗಟ್ಟಿ ಎಸಗಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಾಪಯ್ಯ ಶಿಕ್ಷೆಗೆ ಒಳಗಾದ ಅಪರಾಧಿಯಾಗಿದ್ದಾನೆ. 15 ವರ್ಷದ ಬಾಲಕಿಯನ್ನು ಪ್ರೀತಿಸು ಎಂದು ಬೆನ್ನು ಬಿದ್ದಿದ್ದನು. ಅಷ್ಟೇ ಅಲ್ಲ ಆಕೆ ಪ್ರೀತಿ ನಿರಾಕರಿಸಿದಾಗ ಅಡ್ಡಗಟ್ಟಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನು.

ಈ ಕುರಿತು ಕೊಂಚಾವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ಸಾಬೀತಾದ ಹಿನ್ನೆಲೆಯಲ್ಲಿ 10 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ವಿಧಿಸಿ ಕಲಬುರಗಿ ಎರಡನೇ ಅಪರ ಜಿಲ್ಲಾ ಮತ್ತು ನ್ಯಾಯಾಲಯ ತೀರ್ಪು ಪ್ರಕಟಿಸಿದೆ.





ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಕಾಂಗ್ರೆಸ್ ನಾಯಕರಿಗೆ ಯತ್ನಾಳ್ ನೀಡಿದ ಖಡಕ್ ಎಚ್ಚರಿಕೆ ಏನು ಗೊತ್ತಾ?

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವುದಾಗಲಿ ಅಥವಾ ಹಗುರವಾಗಿ ...

news

ಟಿಪ್ಪು ಜಯಂತಿಗೆ ಬಾರದ ಸಿಎಂ: ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ?

ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಸಮಾರಂಭದಲ್ಲಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭಾಗಿ ಆಗದ ...

news

ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ವ್ಯಕ್ತವಾದ ಆಕ್ರೋಶ

ದಾವಣಗೆರೆ ನಗರದ ಹೈ ಸ್ಕೂಲ್ ಮೈದಾನದಲ್ಲಿ ಜಿಲ್ಲಾಡಳಿತ, ಪಾಲಿಕೆಯಿಂದ ಟಿಪ್ಪು ಜಯಂತಿ ಆಚರಣೆ‌ ...

news

ಟಿಪ್ಪು ಜಯಂತಿ ಆಚರಣೆಗೆ ಹೈಡ್ರಾಮಾ ನಡೆದದ್ದು ಏಕೆ ಗೊತ್ತಾ?

ತಾಲೂಕು ಆಡಳಿತ ವತಿಯಿಂದ ಟಿಪ್ಪು ಜಯಂತಿ ಆಚರಣೆಗೆ ನಿರ್ಧರಿಸಿದ್ದ ಸ್ಥಳ ಏಕಾಏಕಿಯಾಗಿ ಬದಲಾವಣೆಗೊಂಡಿತ್ತು. ...

Widgets Magazine
Widgets Magazine