Widgets Magazine
Widgets Magazine

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ ಅರೆಸ್ಟ್

ಬೆಂಗಳೂರು, ಭಾನುವಾರ, 30 ಜುಲೈ 2017 (15:26 IST)

Widgets Magazine
rape attempt

ಶಾಲಾ ವಿದ್ಯಾರ್ಥಿನಿಯನ್ನು ಪರಿಚಯಿಸಿಕೊಂಡು ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
 
ಶಾಲಾ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಫ್ರೆಜರ್ ಟೌನ್ ನಿವಾಸಿ 30 ವರ್ಷ ವಯಸ್ಸಿನ ಮೊಹಮ್ಮದ್ ಅಫ್ಜಲ್, ಆಕೆಯನ್ನು ಕಾರಿನಲ್ಲಿ ಹೊರಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗುತ್ತಿದ್ದ ಎಂದು ಮೂಲಗಳು ತಿಳಿಸಿವೆ.
 
ಆರೋಪಿಯ ಹೇಯ ವರ್ತನೆ ಬಗ್ಗೆ ಬಾಲಕಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಪೋಷಕರು ಆರೋಪಿಯ ವಿರುದ್ಧ ಪುಲಕೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿ ವಿರುದ್ಧ ಪೋಸ್ಕೋ ಕಾಯ್ದೆಯಡಿ ವಶಕ್ಕೆ ತೆಗೆದುಕೊಂಡು ವಿಚಾರಣೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಭೇಟಿ ರದ್ದು

ಬೆಂಗಳೂರು: ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಭೇಟಿ ನೀಡುವ ಕಾರ್ಯಕ್ರಮವನ್ನು ...

news

ಜಿಎಸ್ ಟಿ ಭಾರತದ ಆರ್ಥಿಕತೆಯಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ: ಪ್ರಧಾನಿ ಮನ್ ಕಿ ಬಾತ್

ಜಿಎಸ್ ಟಿಯಿಂದ ಓರ್ವ ಸಾಮಾನ್ಯ ವ್ಯಕ್ತಿಗೂ ಲಾಭವಾಗಿದ್ದು, ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗಿದೆ. ಒಂದು ದೇಶ ...

news

ಗುಜರಾತ್ ಕೋಸ್ಟ್ ಗಾರ್ಡ್‌ನಿಂದ 3500 ಕೋಟಿ ಮೌಲ್ಯದ ಡ್ರಗ್ಸ್ ವಶ

ಪೋರಬಂದರ್: ಹಡುಗಿನಲ್ಲಿ ಸಾಗಿಸುತ್ತಿದ್ದ 3500 ಕೋಟಿ ಮೌಲ್ಯದ 1500 ಕೆಜಿ ಹೆರಾಯಿನ್‌ನನ್ನು ಕೋಸ್ಟ್ ...

news

ಮಾತೆ ಮಹಾದೇವಿ ಭಾವಚಿತ್ರಕ್ಕೆ ಪ್ರತಿಭಟನಾಕಾರರಿಂದ ಚಪ್ಪಲಿ ಏಟು

ಕಲಬುರಗಿ: ವೀರಶೈವ ಲಿಂಗಾಯತ ಸಮಾಜದವರು ಮಾತೆ ಮಹಾದೇವಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ...

Widgets Magazine Widgets Magazine Widgets Magazine