Widgets Magazine
Widgets Magazine

ಪಿಯು ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಚಿಕ್ಕಮಗಳೂರು, ಭಾನುವಾರ, 31 ಡಿಸೆಂಬರ್ 2017 (13:37 IST)

Widgets Magazine

ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಗೆ ನೀಡಿರುವ ಆರೋಪ ಕೇಳಿಬಂದಿದ್ದು, ಕಾಲೇಜಿನ ಪ್ರಾಚಾರ್ಯನನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಪದವಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಅವರಿಗೆ ದೂರು ನೀಡಿದ್ದಳು. ದೂರನ್ನು ಗಂಭೀರವಾಗಿ ಪರಿಗಣಿಸಿದ ಅಣ್ಣಾಮಲೈ ಅವರು ಪ್ರಕರಣವನ್ನು ಮಹಿಳಾ ಪೊಲೀಸ್ ಠಾಣೆಗೆ ವಹಿಸಿದ್ದರು.

ಮಹಿಳಾ ಠಾಣೆಯ ಪೊಲೀಸರು ಪ್ರಾಚಾರ್ಯ ಪರಮೇಶ್ವರಪ‍್ಪ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪ್ರಧಾನಿ ಮೋದಿ, ಅಮಿತ್ ಶಾಗೆ ತವರಿನಲ್ಲಿ ಎದುರಾಗಿದ್ದ ತಲೆನೋವು ವಾಸಿಯಾಯ್ತು!

ಅಹಮ್ಮದಾಬಾದ್: ಗುಜರಾತ್ ನಲ್ಲಿ ನೂತನ ಸರ್ಕಾರ ರಚಿಸಲು ಹೊರಟಿದ್ದ ಬಿಜೆಪಿಗೆ ಉಪ ಮುಖ್ಯಮಂತ್ರಿ ನಿತಿನ್ ...

news

ರಜನಿ ರಾಜಕೀಯ ಪ್ರವೇಶದ ಬಗ್ಗೆ ರಾಜ್ಯ ನಾಯಕರು ಏನಂತಾರೆ?

ಬೆಂಗಳೂರು:ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯ ಪಕ್ಷ ಘೋಷಣೆ ಮಾಡಿದ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ನಾಯಕರಾದ ...

news

ರಜನೀಕಾಂತ್ ಅನಕ್ಷರಸ್ಥ ಎಂದ ಸುಬ್ರಮಣಿಯನ್ ಸ್ವಾಮಿ

ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಹೊಸ ರಾಜಕೀಯ ಪಕ್ಷ ಘೋಷಿಸಿದ ಬೆನ್ನಲ್ಲೇ ಬಿಜೆಪಿ ಸಂಸದ ಸುಬ್ರಮಣಿಯನ್ ...

news

ಬಿಜೆಪಿ ಅಧಿಕಾರಕ್ಕೆ ಬಂದ 24ಗಂಟೆಯಲ್ಲಿ ಅತ್ಯಾಚಾರಿಗಳಿಗೆ ಮರಣ ದಂಡನೆ ಶಾಸನ- ಬಿಎಸ್ ವೈ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 24ಗಂಟೆಯಲ್ಲಿ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಮರಣ ದಂಡನೆ ...

Widgets Magazine Widgets Magazine Widgets Magazine