Widgets Magazine
Widgets Magazine

ಪ್ರತ್ಯೇಕ ಧರ್ಮಕ್ಕೆ ಶಾಮನೂರು ಆಕ್ಷೇಪ ಸರಿಯಲ್ಲ- ಸಚಿವ

ಧಾರವಾಡ, ಶುಕ್ರವಾರ, 2 ಫೆಬ್ರವರಿ 2018 (09:47 IST)

Widgets Magazine

ಪ್ರತ್ಯೇಕ ಲಿಂಗಾಯತ ಧರ್ಮದ ತಜ್ಞರ ಸಮಿತಿಗೆ ಮಾಜಿ ಸಚಿವ ಆಕ್ಷೇಪಿಸುವುದು ಸರಿಯಲ್ಲ ಎಂದು ಸಚಿವ ವಿನಯ ಕುಲಕರ್ಣಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಜ್ಞರ ವರದಿಯನ್ನು ಅಲ್ಲಗೆಳೆಯುವ ಪ್ರಶ್ನೆಯೇ ಇಲ್ಲ. ಎಲ್ಲರೂ ಒಪ್ಪಿಕೊಳ್ಳಲೇಬೇಕು ಎಂದಿದ್ದಾರೆ.

ವೀರಶೈವ ಧರ್ಮದ ಪರವಾಗಿರುವ ಶಾಮನೂರು ಶಿವಶಂಕರಪ್ಪ ಅವರು ಮೊದಲಿನಿಂದಲೂ ವಿರುದ್ಧವೇ ಇದ್ದಾರೆ. ಅವರ ಕ್ರಮ ಖಂಡನೀಯ ಎಂದು ತಿಳಿಸಿದ್ದಾರೆ.

ಮರಳು ವ್ಯವಹಾರದಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಜಗದೀಶ ಶೆಟ್ಟರ್ ಅವರಿಗೆ ಸರಿಯಾದ ಮಾಹಿತಿಯಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿಗೆ ಪೂರಕ ವಾತಾವರರಣ, ಸಮೀಕ್ಷೆ ಆಧರಿಸಿ ಟಿಕೆಟ್- ಈಶ್ವರಪ್ಪ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ವಿಪಕ್ಷ ನಾಯಕ ...

news

ಔತಣಕೂಟದಲ್ಲಿ ಪಾಲ್ಗೊಳ್ಳಲು ಸಂಸದ ಶ್ರೀರಾಮುಲುಗೆ ಅಮೆರಿಕಾ ಅಧ್ಯಕ್ಷ ಆಹ್ವಾನ

ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಅವರನ್ನು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಔತಣಕೂಟಕ್ಕೆ ...

news

ಆರ್.ಅಶೋಕ್ ಸತ್ಯ ಹರಿಶ್ಚಂದ್ರ ಸಂಬಂಧಿ- ರಾಮಲಿಂಗಾರೆಡ್ಡಿ

ಬಿಜೆಪಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರು ಸತ್ಯಹರಿಶ್ಚಂದ್ರ ಸಂಬಂಧಿಕರು ಎಂಬುದು ಡಿಎನ್ಎ ...

news

ತನ್ವೀರ್ ಸೇಠ್ ಸೆಳೆಯಲು ಜೆಡಿಎಸ್ ಪ್ರಯತ್ನ?

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೆಳೆಯಲು ಪ್ರಯತ್ನಗಳು ...

Widgets Magazine Widgets Magazine Widgets Magazine