ಡಾ. ಯತೀಂದ್ರ ವಿರುದ್ಧ ಶಂಕರ ಬಿದರಿ ಸ್ಪರ್ಧೆ….?

ಮೈಸೂರು, ಗುರುವಾರ, 12 ಅಕ್ಟೋಬರ್ 2017 (19:11 IST)

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಾಪಸ್ ಆಗಲು ನಿರ್ಧರಿಸಿದ್ದಾರೆ. ಹೀಗಾಗಿ ವರುಣಾ ಕ್ಷೇತ್ರದಿಂದ ಅವರ ಪುತ್ರ ಡಾ. ಸ್ಪರ್ಧಿಸಲಿದ್ದು, ಅವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ಶಂಕರ್‌ ಬಿದರಿ ಅಭ್ಯರ್ಥಿಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.


ಇತ್ತೀಚೆಗೆ ಯತೀಂದ್ರ ವರುಣಾ ಕ್ಷೇತ್ರದಲ್ಲಿ ಜನಪರ ಕಾರ್ಯಗಳಲ್ಲಿ ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಮುಂದಿನ ಅಭ್ಯರ್ಥಿಯಾಗುವುದು ಖಚಿತವಾಗಿದೆ. ಯತೀಂದ್ರಗೆ ಪ್ರಬಲ ಸ್ಪರ್ಧೆ ನೀಡುವ ಸಲುವಾಗಿ ಲಿಂಗಾಯತ ಸಮುದಾಯದ ನಾಯಕ, ಮಾಜಿ ಪೊಲೀಸ್ ಅಧಿಕಾರಿ ಶಂಕರ ಬಿದರಿಯನ್ನು ಕಣಕ್ಕಿಳಿಸಲು ಬಿಜೆಪಿ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.

ಇದೇ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆಪ್ತ ಕಾ.ಪು.ಸಿದ್ದಲಿಂಗ ಸ್ವಾಮಿ ಸಹ ಉತ್ಸುಕರಾಗಿದ್ದಾರೆ. ಆದರೆ ಇವರಿಗೆ ಟಿಕೆಟ್ ನೀಡಲು ಸ್ಥಳೀಯ ಬಿಜೆಪಿ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕಾರು ಕಳುವು

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಾರು ಕಳ್ಳತನವಾಗಿದ್ದು ಪೊಲೀಸ್ ಠಾಣೆದೆ ದೂರು ...

news

ಸಿಎಂ ಸಿದ್ದರಾಮಯ್ಯ ನಾಯಕತ್ವಕ್ಕೆ ನಾವೆಲ್ಲಾ ಬದ್ಧ: ಜಿ.ಪರಮೇಶ್ವರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಾಯಕತ್ವಕ್ಕೆ ನಾವೆಲ್ಲರು ಬದ್ಧರಾಗಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ...

news

ಚುನಾವಣೆ ಆಯೋಗದ ಹೊಸ ಗೇಮ್: ಗುಜರಾತ್ ಚುನಾವಣೆ ದಿನಾಂಕ ಘೋಷಣೆಯಿಲ್ಲ ಏಕೆ?

ನವದೆಹಲಿ: ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಿದ ಕೇಂದ್ರ ಚುನಾವಣೆ ಆಯೋಗ, ಗುಜರಾತ್ ...

news

ಪರಪ್ಪನ ಅಗ್ರಹಾರ ಜೈಲಿಗೆ ವಾಪಸ್ಸಾದ ವಿ.ಕೆ. ಶಶಿಕಲಾ

ಬೆಂಗಳೂರು: ಪತಿಯ ಆರೋಗ್ಯ ವಿಚಾರಣೆಗಾಗಿ ಐದು ದಿನಗಳ ಪೆರೋಲ್ ಮೇಲೆ ಹೊರಬಂದಿದ್ದ ಎಐಎಡಿಎಂಕೆ ಉಚ್ಚಾಟಿತ ...

Widgets Magazine
Widgets Magazine